ಕೋಮು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಎಂಪಿ ರೇಣುಕಾಚಾರ್ಯ ವಿರುದ್ಧ ದೂರು ದಾಖಲು
Friday, January 31st, 2020ದಾವಣಗೆರೆ : ಕೋಮು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ವಿರುದ್ಧ ದೂರು ದಾಖಲಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಪರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಸ್ಲಿಮರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟುಕೊಳ್ಳುತ್ತಾರೆ. ಇದಕ್ಕಾಗಿ ನಿಮಗೆ ಮಸೀದಿ ಬೇಕೆ ಎಂದಿದ್ದರು. ಇವರ ಹೇಳಿಕೆ ವಿರುದ್ಧ ಮುಸ್ಲಿಂ ಸಮುದಾಯ ಪೊಲೀಸರಿಗೆ ದೂರು ನೀಡಿದ್ದರು. ದೂರು ಬಂದ ಹಿನ್ನೆಲೆ ಕೋಮು ಭಾವನೆ ಕೆರಳಿಸಿದ ಆರೋಪದ ಮೇಲೆ ಐಪಿಸಿ ಸೆಕ್ಷನ್ 153 A, 295 A […]