ಎಂಸಿಎಫ್ ಸಿಎಸ್ಆರ್ ನಿಧಿಯಿಂದ ನವೀಕರಣಗೊಂಡ ಶಾಲಾ ಕಟ್ಟಡ ಉದ್ಘಾಟನೆ

Thursday, December 17th, 2020
school

  ಕಾವೂರು : ಸರಕಾರಿ ಶಾಲೆಗೆ ಮೂಲಸೌಕರ್ಯ ಒದಗಿಸಲು ನಾವು ಶ್ರಮ ವಹಿಸುತ್ತೇವೆ.ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಖಾಸಗೀ ಶಾಲೆ ಗಳಿಗಿಂತ ಸರಕಾರಿ ಶಾಲೆ ಕಡಿಮೆಯಿಲ್ಲ ಎಂಬುದನ್ನು ತೋರಿಸಿಕೊಡಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಶಿಕ್ಷಕರಿಗೆ ಕಿವಿ ಮಾತು ಹೇಳಿದ್ದಾರೆ. ಮರಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣ ಕಟ್ಟಡವನ್ನು ಎಂಸಿಎಫ್ ಸಿಎಸ್ಆರ್ ನಿಧಿಯಿಂದ ನವೀಕರಣಗೊಳಿಸಿದ್ದು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಈ ಶಾಲೆಯಲ್ಲಿ ಇಂದು 260 ಮಕ್ಕಳು ವಿದ್ಯಾರ್ಜನೆ ಮಾಡುತ್ತಿದ್ದಾರೆ.ನಗರ ಪ್ರದೇಶದಲ್ಲಿ ಇದು […]

ತ್ಯಾಜ್ಯವನ್ನು‌ ಗೊಬ್ಬರವನ್ನಾಗಿ ಪರಿವರ್ತಿಸುವ ಮಡಿಕೆ.. ಗೊಬ್ಬರ ತಯಾರಿಕೆಯ ಮೂಲಕ ಪರಿಸರ ಕಾಳಜಿ!

Friday, November 30th, 2018
swaccha-bharat

ಮಂಗಳೂರು: ತ್ಯಾಜ್ಯ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ನಗರ ಪ್ರದೇಶಗಳಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವುದೇ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಸ್ವಚ್ಛ ಮಂಗಳೂರು ಮೂಲಕ ಗಮನ ಸೆಳೆಯುತ್ತಿರುವ ಮಂಗಳೂರಿನ ಶ್ರೀರಾಮಕೃಷ್ಣ ಆಶ್ರಮವು ತ್ಯಾಜ್ಯವನ್ನು‌ ಗೊಬ್ಬರವನ್ನಾಗಿ ಪರಿವರ್ತಿಸುವ ಮಡಿಕೆ ಗೊಬ್ಬರ ತಯಾರಿಕೆಯ ಮೂಲಕ ಪರಿಸರ ಕಾಳಜಿ ಮೆರೆದಿದೆ. ಮಡಿಕೆ ಗೊಬ್ಬರ ತಯಾರಿಕೆಯಲ್ಲಿ ಒಂದರ ಮೇಲೊಂದರಂತೆ ಮೂರು ಮಡಿಕೆಗಳಿದ್ದು, ಕೊನೆಯ ಮಡಿಕೆಗೆ ತೆಂಗಿನ ನಾರು ಹಾಕಿ ಮಿಕ್ಕ ಎರಡು ಮಡಿಕೆಗಳನ್ನು ಇಟ್ಟು, ಮೇಲಿನ‌ ಮಡಿಕೆಗೆ ಮೊದಲಿಗೆ ಒಂದು ಪೇಪರ್ ಹಾಕಿ […]