‘ಶೇ. 85ಕ್ಕೂ ಹೆಚ್ಚು ಮತದಾನವಾಗಲು ಶ್ರಮಿಸಿ’

Thursday, April 19th, 2018
m-r-ravi

ಬೆಳ್ತಂಗಡಿ: ತಾ.ನಲ್ಲಿ ಈ ಬಾರಿ ಶೇ. 85ಕ್ಕಿಂತಲೂ ಹೆಚ್ಚು ಮತ ದಾನವಾಗಲು ಮತದಾನ ಜಾಗೃತಿ ಸಮಿತಿ ಸದಸ್ಯರು ಶ್ರಮಿಸಬೇಕು. ಪ್ರತಿ ಮತಗಟ್ಟೆಗಳಲ್ಲಿ ಮತದಾರರು ಭಾಗವಹಿಸಿ ಮತದಾನ ಮಾಡುವಂತೆ ಪ್ರೇರೇಪಿಸುವ ಕಾರ್ಯ ಮಾಡಬೇಕಿದೆ ಎಂದು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಎಂ.ಆರ್‌. ರವಿ ಹೇಳಿದರು. ಅವರು ಚುನಾವಣೆ ಪ್ರಯುಕ್ತ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಭಾರತ ಚು.ಆಯೋಗ, ದ.ಕ. ಜಿಲ್ಲಾ ಸ್ವೀಪ್‌ ಸಮಿತಿ, ಸೆಕ್ಟರ್‌ ಅಧಿಕಾರಿಗಳು, ತಾ| […]

ಚುನಾವಣಾ ಸಿದ್ಧತೆ: ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಎಚ್ಚರಿಕೆ

Saturday, February 10th, 2018
suresh

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವ ತಯಾರಿ ಹಾಗೂ ಭದ್ರತೆ ದೃಷ್ಟಿಯಿಂದ ನಗರದಲ್ಲಿ ಅನಧಿಕೃತವಾಗಿರುವ ಬ್ಯಾನರ್‌‌ಗಳನ್ನು ತೆರವುಗೊಳಿಸಲು ದ.ಕ. ಜಿಲ್ಲಾಧಿಕಾರಿ ಡಾ. ಶಶಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ. ತಮ್ಮ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಇನ್ನೆರಡು ತಿಂಗಳು ಜಿಲ್ಲೆಯ ವಿವಿಧ ಕಡೆಯಲ್ಲಿ ನಡೆಯುವ ಕಾರ್ಯಕ್ರಮಗಳು, ಉತ್ಸವಗಳಿಗೆ ಸಂಬಂಧಪಟ್ಟ ಅಧಿಕಾರಿಗಳ ಅನುಮತಿಯನ್ನು ಪಡೆದು ಬಂಟಿಂಗ್ಸ್‌ಗಳನ್ನು ಹಾಕಲು ಸೂಚನೆ ನೀಡಿದ್ದಾರೆ. ಅನುಮತಿ ಪಡೆಯದೇ ಇರುವವರ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ಅಂತಹ […]

ಕೇಂದ್ರ ಸರ್ಕಾರದ ‘ಸ್ವಚ್ಛತಾ ದರ್ಪಣ್’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆ ಆಯ್ಕೆ

Monday, October 2nd, 2017
Dr-ravi

ಮಂಗಳೂರು: ಕೇಂದ್ರ ಸರ್ಕಾರದಿಂದ ಸ್ವಚ್ಛತೆಗಾಗಿ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಿಂದ ನೀಡಲಾಗುತ್ತಿರುವ ‘ಸ್ವಚ್ಛತಾ ದರ್ಪಣ್’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆ ಆಯ್ಕೆಯಾಗಿದೆ. ಪ್ರಶಸ್ತಿಗಾಗಿ ರ್ಯಂಕಿಂಗ್ನಲ್ಲಿರುವ ದೇಶದ ನಾನಾ ರಾಜ್ಯಗಳ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಹಾಗೂ ನೆರೆಯ ಉಡುಪಿ ಜಿಲ್ಲೆ ಕೂಡ ಸೇರಿರುವುದು ಹೆಮ್ಮೆಯ ಸಂಗತಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ ಎಂ.ಆರ್. ರವಿ ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ  ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]