ಕಾಪು ಕಡಲ ಕಿನಾರೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು
Thursday, August 11th, 2011ಮಂಗಳೂರು : ಮಣಿಪಾಲ ಎಂ.ಐ.ಟಿಯ ಇಬ್ಬರು ವಿದ್ಯಾರ್ಥಿಗಳು ಅಲೆಗಳ ಸೆಳೆತಕ್ಕೆ ಸಮುದ್ರಪಾಲದ ಘಟನೆ ಬುಧವಾರ ಸಂಜೆ ಕಾಪು ಕಡಲ ಕಿನಾರೆಯಲ್ಲಿ ಸಂಭವಿಸಿದೆ. ನಾಲ್ವರು ವಿದೇಶಿಯರು ಮತ್ತು ಓರ್ವ ಭಾರತೀಯ ಸೇರಿದಂತೆ ಐದು ಮಂದಿ ವಿದ್ಯಾರ್ಥಿಗಳೂ ಕಾಪು ಕಡಲ ಕಿನಾರೆಗೆ ಆಗಮಿಸಿದ್ದರು. ಲೈಟ್ ಹೌಸ್‌ನ ಮುಂಭಾಗದಲ್ಲಿ ಕಡಲು ಸಂಪೂರ್ಣವಾಗಿ ವಿಸ್ತರಿಸಿಕೊಂಡಿರುವುದರಿಂದ ಐವರು ಕೂಡಾ ಕಡಲಿಗೆ ಇಳಿದಿದ್ದರು. ಆದರೆ ಸಮುದ್ರದ ಅಲೆಗಳ ರಭಸಕ್ಕೆ ಅಂಜಿದ ಮೂವರು ದಡದಲ್ಲೇ ಕುಳಿತರೆ, ಅಭಿಜಿತ್ ಸಿಂಗ್ (18)ಮತ್ತು ಜಾನಾ ಕಿಶ್ (೨೧ ಈಜುವ ಉದ್ದೇಶದಿಂದ […]