ಎಂ.ಫ್ರೆಂಡ್ಸ್ ಕಾರುಣ್ಯ ಯೋಜನೆಗೆ ಭೇಟಿ ನೀಡಿದ ಪೊಲೀಸ್ ಕಮಿಷನರ್
Friday, October 12th, 2018ಮಂಗಳೂರು : ಎಂ.ಫ್ರೆಂಡ್ಸ್ ಟ್ರಸ್ಟ್ ವತಿಯಿಂದ ಪ್ರತಿದಿನ ಸಂಜೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಆಯೋಜಿಸುವ ಕಾರುಣ್ಯ ಯೋಜನೆಗೆ ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಅವರು ಗುರುವಾರ ಭೇಟಿ ನೀಡಿ ಪ್ರಶಂಸೆ ವ್ಯಕ್ತಪಡಿಸಿದರು. ವೆನ್ಲಾಕ್ ಆಸ್ಪತ್ರೆಯ ಸುಮಾರು 500 ಮಂದಿ ರೋಗಿಗಳ ಜೊತೆಗಾರರಿಗೆ ಪ್ರತಿದಿನ ಡಿನ್ನರ್ ನೀಡುತ್ತಿರುವುದು ಸಣ್ಣ ಕೆಲಸವಲ್ಲ. ಶುಚಿ ರುಚಿಯಾದ ತಿಂಡಿ ನೀಡಿ ಮಹತ್ಕಾರ್ಯದಲ್ಲಿ ತೊಡಗಿರುವ ಎಂ.ಫ್ರೆಂಡ್ಸ್ ಸಂಸ್ಥೆಯ ಸೇವೆ ಶ್ಲಾಘನೀಯ ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ಹೇಳಿದರು. ವೆನ್ಲಾಕ್ ಆಸ್ಪತ್ರೆ ಡಿಎಂಓ ಡಾ. […]