ಆಳ್ವಾಸ್ ಕ್ರಿಸ್ಮಸ್-2019

Thursday, December 19th, 2019
Alvas

ಮೂಡುಬಿದಿರೆ : ಕ್ರಿಸ್ತನ ಜನನ ಮತ್ತು ಜೀವನ ಶೋಷಿತರ ಉದ್ಧಾರಕ್ಕಾಗಿ. ಪ್ರಾಮಾಣಿಕತೆ ಮತ್ತು ಬಡ ಜನರ ಕಷ್ಟದಲ್ಲಿ ಗುರುತಿಸಿಕೊಳ್ಳುವುದೆ ನಿಜವಾದ ಆಚರಣೆ ಎಂದು ಮಂಗಳೂರಿನ ಧರ್ಮಗುರುಗಳಾದ ವಂದನೀಯ ಎಫ್. ಎಕ್ಸ್. ಗೋಮ್ಸ್ ಹೇಳಿದರು. ಆಳ್ವಾಸ್ ಕಾಲೇಜಿನ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆದ 2019 ಸಾಲಿನ ಆಳ್ವಾಸ್ ಕ್ರಿಸ್ಮಸ್ ಆಚರಣೆಯ ಪ್ರಾರ್ಥನ ಕೂಟದಲ್ಲಿ ಬೈಬಲ್ ವಾಚನ ಹಾಗೂ ಸಂದೇಶವನ್ನು ನೀಡಿದರು. ಪ್ರೀತಿಸುವ, ಹಂಚುವ, ಕ್ಷಮಿಸುವ ಮತ್ತು ನಗುವ ಪ್ರತಿ ದಿನವೂ ಹಬ್ಬವಿದ್ದಂತೆ. ಮದರ್ ತೆರೆಸಾ ಮತ್ತು ಮಹಾತ್ಮಾ ಗಾಂಧಿಯಂತ ವ್ಯಕ್ತಿತ್ವಗಳು […]

ಅಪಸ್ವರದಿಂದಲೇ ಸ್ವರದ ಮಹತ್ವ ಗೊತ್ತಾಗುವುದು: ಡಾ.ಎಂ.ಮೋಹನ್ ಆಳ್ವ

Sunday, December 3rd, 2017
Dr-Alva's-interaction

ಮೂಡುಬಿದಿರೆ : ‘ಬಹುತ್ವದ ಪರಿಕಲ್ಪನೆ ಯಾವಾಗಲೂ ನನ್ನ ಆಸಕ್ತಿಯ ವಿಷಯ. ನಮ್ಮ ದೊಡ್ಡ ಜೀವನ ಬಹುತ್ವದ ನೆಲೆಯಲ್ಲಿ ಬರಬೇಕು ಎಂಬ ಆಸೆ ಇಟ್ಟುಕೊಂಡವನು ನಾನು. ಜೀವನದ ಅವಿಭಾಜ್ಯ ಅಂಗವಾಗಿ ಈ ವೈವಿಧ್ಯತೆ ಯಾವಾಗಲೂ ಇರಬೇಕು. ಅದಕ್ಕಾಗಿಯೇ ಈ ಬಾರಿಯ ನುಡಿಸಿರಿಯನ್ನು ಬಹುತ್ವದ ಪರಿಕಲ್ಪನೆಯಲ್ಲಿ ಮಾಡುತ್ತಿದ್ದೇವೆ’ ಎಂದು ಆಳ್ವಾಸ್ ನುಡಿಸಿರಿಯ ಕಾರ್ಯಾಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ ನುಡಿಸಿರಿಯ ಮೂರನೇ ದಿನ ಡಾ.ವಿ.ಎಸ್. ಆಚಾರ್ಯ ಸಭಾಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಭಿಕರ ಹಲವಾರು […]