ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಸಿ ಖಮರುದ್ದೀನ್ ಹಣ ಪಡೆದು ವಿರುದ್ಧ ವಂಚನೆ
Saturday, August 29th, 2020ಮಂಜೇಶ್ವರ : ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚಿಗೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾಗಿದ್ದ ಯುಡಿಎಫ್ ಶಾಸಕ ಎಂ. ಸಿ ಖಮರುದ್ದೀನ್ ಠೇವಣಿದಾರರಿಂದ ಹಣ ಪಡೆದು ವಂಚನೆ ನಡೆಸಿರುವುದಾಗಿ ಚಂದೇರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫ್ಯಾಶನ್ ಗೋಲ್ಡ್ ಜುವೆಲ್ಲರಿ ಅಧ್ಯಕ್ಷರಾಗಿರುವ ಎಂ. ಸಿ ಖಮರುದ್ದೀನ್ ಜುವೆಲ್ಲರಿಗೆ ಠೇವಣಿ ಇರಿಸಿದ ಆರಿಫ್, ಅಬ್ದುಲ್ ಶುಕೂರ್ ಹಾಗೂ ಝುಹರಾ ಎಂಬವರು ನೀಡಿದ ದೂರಿನಂತೆ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಚೆರ್ವತ್ತೂರು ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಫ್ಯಾಶನ್ ಗೋಲ್ಡ್ ಪಯ್ಯನ್ನೂರು, ಚೆರ್ವತ್ತೂರು ಹಾಗೂ ಕಾಸರಗೋಡಿನಲ್ಲಿರುವ […]