ಪ್ರಿಯಾಂಕ ಖರ್ಗೆ ಕೆಳಗಿಳಿಯಲು ಹೋರಾಟವನ್ನು ಮುಂದುವರಿಸುತ್ತೇವೆ : ಪ್ರಹ್ಲಾದ ಜೋಷಿ
Thursday, January 2nd, 2025ಮಂಗಳೂರು : ತಂದೆ ಎಐಸಿಸಿ ಅಧ್ಯಕ್ಷರಾಗಿರುವಾಗ ಮಗ ರಾಜಿನಾಮೆ ಕೊಡುತ್ತಾರೆಂಬ ನಿರೀಕ್ಷೆ ನಮಗಿಲ್ಲ. ಆದರೆ ಪ್ರಿಯಾಂಕ ಖರ್ಗೆ ಕೆಳಗಿಳಿಸಬೇಕೆಂದು ಹೋರಾಟವನ್ನು ಮಾತ್ರ ಮುಂದುವರಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ರಾಹುಲ್ ಗಾಂಧಿಯವರು ಮೊಹಬ್ಬತ್ ಕೀ ದೂಕಾನ್ ಎಂದು ಹೇಳುತ್ತಿದ್ದರು. ಕಾಂಗ್ರೆಸ್ ಸರ್ಕಾರ ಇರುವಲ್ಲೆಲ್ಲ ಇದಕ್ಕೆ ತದ್ವಿರುದ್ಧವಾಗಿ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಹತ್ಯಾ ಔರ್ ಆತ್ಮಹತ್ಯಾ ಕಾ ದೂಕಾನ್ ಅನ್ನೋ ರೀತಿ ಮಾಡಿದ್ದಾರೆ. ಕಟಾ ಕಟಾ ಎಂದು ಬಡವರ ಹಣವನ್ನು ತಿಂದು […]