ಎಕ್ಕಾರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ ಕ್ಷಿಪ್ರ ಕಾರ್ಯಾಚರಣೆ ಪಡೆ ಸ್ಥಳಾಂತರ, ಜಿಲ್ಲೆಗೆ ಮಾಡಿದ ಮೋಸ
Tuesday, January 19th, 2021ಮಂಗಳೂರು : ನಗರ ಹೊರವಲಯದ ಬಡಗ ಎಕ್ಕಾರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್ ಎಎಫ್) ಘಟಕ ಯಾರ ಅರಿವಿಗೂ ಬಾರದಂತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಸ್ಥಳಾಂತರಿಸಿ ಶಿಲಾನ್ಯಾಸ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿಂದೆ ಕರಾವಳಿಯ ಬ್ಯಾಂಕುಗಳು ಉತ್ತರ ಭಾರತದ ಬ್ಯಾಂಕುಗಳೊಂದಿಗೆ ವಿಲೀನ, ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ಹಸ್ತಾಂತರ, ಇದೀಗ ಕ್ಷಿಪ್ರ ಕಾರ್ಯಾಚರಣೆ ಪಡೆಯ ಘಟಕ ಸ್ಥಳಾಂತರ ಸಂಸದ ನಳಿನ್ ಕುಮಾರ್ ಕಟೀಲ್ ವೈಫಲ್ಯ ಎಂದು ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. ಈ ವೈಫಲ್ಯದ ಜವಾಬ್ದಾರಿಯನ್ನು […]