ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶ ಉಳಿಸಲು ಸಾಧ್ಯ – ಸುನಿಲ್ ಕುಮಾರ್ ಬಜಾಲ್
Sunday, October 31st, 2021ಮಂಗಳೂರು : ಒಂದು ಕಡೆ ಜಾತಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುವ ಕಾರ್ಯ ನಡೆದರೆ ಮತ್ತೊಂದು ಕಡೆ ಜಾಗತೀಕರಣ ಉದಾರೀಕರಣ ಖಾಸಗೀಕರಣ ನೀತಿಗಳ ಫಲವಾಗಿ ದೇಶದ ಆರ್ಥಿಕತೆಯನ್ನೇ ನಾಶ ಮಾಡಲಾಗುತ್ತಿದೆ.ಇದರಿಂದಾಗಿ ಹಿಂದುತ್ವ ಸರ್ವಾದಿಕಾರಶಾಹಿ ಹಾಗೂ ಕಾರ್ಪೊರೇಟ್ ನವ ಉದಾರವಾದದ ಒಂದು ವಿಷಕಾರಿ ಮಿಶ್ರಣದಿಂದ ದೇಶ ಗಂಬೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶವನ್ನು ಹಾಗೂ ಜನತೆಯ ಬದುಕನ್ನು ಉಳಿಸಲು ಸಾಧ್ಯ ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ […]