ಎದೆ ನೋವು, ಹೈ ಬಿಪಿಯಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಮತ್ತೆ ಆಸ್ಪತ್ರೆಗೆ ದಾಖಲು ನೋವು
Tuesday, November 12th, 2019ಬೆಂಗಳೂರು : ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಎದೆ ನೋವಿನಿಂದ ಬಳಲುತ್ತಿದ್ದು, ತಡರಾತ್ರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಧ್ಯರಾತ್ರಿ 1.30ರ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿರೋ ಮಾಜಿ ಸಚಿವ ಡಿಕೆಶಿ ಎದೆ ನೋವು, ಹೈ ಬಿಪಿಯಿಂದ ಬಳಲುತ್ತಿದ್ದಾರೆ. ತಡರಾತ್ರಿ ಏಕಾಏಕಿ ಆರೋಗ್ಯ ಸಮಸ್ಯೆಗೆ ತುತ್ತಾದ ಅವರನ್ನು ಕುಟುಂಬ ಸದಸ್ಯರು ಬೆಂಗಳೂರಿನ ಶೇಷಾದ್ರಿಪುರದ ಅಪೋಲೋ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಶಿವಕುಮಾರ್ ಕುಟುಂಬ ವೈದ್ಯರಾದ ಡಾ. ಶಂಕರ್ ಚಿಕಿತ್ಸೆ ನೀಡುತ್ತಿದ್ದು ಯಾವುದೇ ಆತಂಕ ಪಡುವ ಅಗತ್ಯವಿಲ್ಲ […]