ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರಿನ ಮೇಲೆ ಗುಡ್ಡ ಕುಸಿದು ಏಳು ಜನ ಮೃತ, ಮಣ್ಣಿನಡಿ ಸಿಲುಕಿದ 9 ಜನ

Tuesday, July 16th, 2024
Ankola mud slide

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಸಮಿಪ ಬೃಹತ್​ ಗುಡ್ಡ ಕುಸಿದು ಬಿದ್ದು ಏಳು ಜನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್​ಡಿಆರ್​ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಇದರಲ್ಲಿ ಒಂದೇ ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ಬೊಮ್ಮಯ್ಯ ನಾಯ್ಕ (45), ಶಾಂತಿ ಲಕ್ಷ್ಮಣ ನಾಯ್ಕ (35), ಮೃತ ದೇಹ ಪತ್ತೆ, ಆವಾತಿಕಾ ಲಕ್ಷ್ಮಣ ನಾಯ್ಕ (04), […]