ಬಾಂಗ್ಲಾದೇಶಿಗಳಿಂದ ಅತ್ಯಾಚಾರಕ್ಕೊಳಗಾದ ಸಂತ್ರಸ್ತ ಯುವತಿಯನ್ನು ಪತ್ತೆ ಹಚ್ಚಿದ ಪೊಲೀಸರು
Saturday, May 29th, 2021ಬೆಂಗಳೂರು : ನಗರದ ಎನ್ ಆರ್ ಐ ಲೇಔಟ್‌ನಲ್ಲಿರುವ ನಡೆದಿದ್ದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತ ಯುವತಿ ಕೇರಳದ ಕ್ಯಾಲಿಕಟ್‌ನಲ್ಲಿ ಪತ್ತೆಯಾಗಿದ್ದಾಳೆ. ಆಕೆಯನ್ನು ವೇಶ್ಯಾವಾಟಿಕೆಗೆ ತಳ್ಳಲು ಎಂಟು ಮಂದಿ ವಿಕೃತರು ಸತತ ಒಂದು ಗಂಟೆ ಕಾಲ ಹಿಂಸೆ ನೀಡಿರುವ ವಿಡಿಯೋ ತುಣುಕು ಬಹಿರಂಗವಾಗಿದೆ. ಎಂಟು ಮಂದಿ ಬಾಂಗ್ಲಾ ನಿವಾಸಿಗಳು ಯುವತಿ ಮೇಲೆ ಹಲ್ಲೆ ಮಾಡಿದ್ದಾರೆ. ಕಾಲು ಹಿಡಿದು ಪರಿಪರಿಯಾಗಿ ಬೇಡಿಕೊಂಡರೂ ಬಿಡದೇ ಹಲ್ಲೆ ನಡೆಸಿದ್ದಾರೆ. ವೇಶ್ಯಾವಾಟಿಕೆ ವೃತ್ತಿಗೆ ಒಳಗಾಗದಿದ್ದರೆ ಹೀಗೇ ಹಿಂಸೆ ನೀಡುವುದಾಗಿ ಹೆದರಿಸಿದ್ದಾರೆ. ತದನಂತರದಲ್ಲಿ ಹಲ್ಲೆಗೆ ಒಳಗಾದ […]