ನಗರದಲ್ಲಿ ಎನ್ ಇಇಟಿ ಪರೀಕ್ಷೆ ಜಾರಿ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವತಿಯಿಂದ ಪ್ರತಿಭಟನೆ
Wednesday, November 7th, 2012ಮಂಗಳೂರು :ಕರ್ನಾಟಕ ರಾಜ್ಯಸರ್ಕಾರ ಪ್ರಸಕ್ತ ವರ್ಷದಿಂದಲೇ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯಲು NEET (National Eligibility Entrance Test) ಪರೀಕ್ಷೆ ಬರೆಯುದನ್ನು ಜಾರಿಗೆ ತಂದಿರುವುದನ್ನು ಅಂತ್ಯತ ಅವೈಜ್ಞಾನಿಕ ಕ್ರಮ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಬಂಟ್ಸ್ ಹಾಸ್ಟೆಲ್ ವೃತ್ತದ ಬಳಿ ಇಂದು ಪ್ರತಿಭಟನೆಯನ್ನು ನಡೆಸಲಾಯಿತು. ಎ.ಬಿ.ವಿ.ಪಿ. ರಾಜ್ಯ ಕಾರ್ಯದರ್ಶಿ ರಮೇಶ್ ಕೆ ಮಾತನಾಡಿ ರಾಜ್ಯ ಸರಕಾರವು ಈ ಪರೀಕ್ಷೆಯ ಕುರಿತಂತೆ ಕೇಂದ್ರ ಸರಕಾರದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಪ್ರಸಕ್ತ ಸಾಲಿನಲ್ಲೇ ಪರೀಕ್ಷೆಯನ್ನು ನಡೆಸುವುದಾಗಿ […]