ಎಪಿಎಲ್ ಕಾರ್ಡ್ದಾರರಿಗೆ ಇಲ್ಲ ಅಕ್ಕಿ: ಇದು ಕಾಂಗ್ರೆಸ್ ಸರ್ಕಾರದ ಅರ್ಥವಿಲ್ಲದ ನೀತಿ: ಶಾಸಕ ಕಾಮತ್
Wednesday, September 27th, 2023ಮಂಗಳೂರು : ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಕಳೆದ ನಾಲ್ಕೈದು ತಿಂಗಳಿಂದ ಅವಿಭಜಿತ ಜಿಲ್ಲೆಗಳಲ್ಲಿ ಎಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಸಿಗುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು ಈ ಅವ್ಯವಸ್ಥೆಗೆ ನೇರವಾಗಿ ರಾಜ್ಯ ಸರ್ಕಾರದ ಅರ್ಥವಿಲ್ಲದ ನೀತಿ ನಿರೂಪಣೆಯೇ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಕೇಂದ್ರ ಸರ್ಕಾರದಿಂದ ಈಗಾಗಲೇ ಉಚಿತವಾಗಿ ಅಕ್ಕಿ ಪೂರೈಕೆಯಾಗುತ್ತಿದೆ. ಆದರೆ ಎಪಿಎಲ್ ಕಾರ್ಡ್ದಾರರಿಗೆ ಸಿಗಬೇಕಾಗಿದ್ದ ಅಕ್ಕಿಗೆ ರಾಜ್ಯ ಸರ್ಕಾರದ ಕ್ರಮ ಬದ್ಧವಲ್ಲದ […]