ಆಳ್ವಾಸ್ ಸಾರಥ್ಯ|ಕ್ರೀಡೆಗೆ ಬೌದ್ಧಿಕ, ಮಾನಸಿಕ, ದೈಹಿಕ ಸಮಸ್ಥಿತಿ ಮುಖ್ಯ : ಏಕಲವ್ಯ ಪ್ರಶಸ್ತಿ ಪುರಸ್ಕೃತ ಎಮ್.ಎಸ್.ಪುಟ್ಟರಾಜು
Wednesday, January 29th, 2020ಮೂಡಬಿದಿರೆ : ಕ್ರೀಡಾಪಟು ಸ್ಪರ್ಧೆಗೆ ಇಳಿಯುವುದಕ್ಕಿಂತ ಮೊದಲು ಕ್ರೀಡಾ ಮನೋಧರ್ಮವನ್ನು ಹೊಂದಿದವನಾಗಿರಬೇಕು. ಕ್ರೀಡಾ ಸ್ಫೂರ್ತಿಯಿಂದ ಕ್ರೀಡೆಯಲ್ಲಿ ಸೋಲು ಗೆಲುವನ್ನು ಸ್ವೀಕರಿಸಬೇಕೆಂದು ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ತಂಡದ ಮಾಜಿ ಆಟಗಾರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಎಮ್. ಎಸ್. ಪುಟ್ಟರಾಜು ಹೇಳಿದರು. ಆಳ್ವಾಸ್ ಕಾಲೇಜಿನ ಕ್ರೀಡಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯು ವೈಯಕ್ತಿಕ ಪರಿಶ್ರಮ ಕಲೆ. ಪ್ರತಿಯೊಂದು ಸೋಲಿನಲ್ಲಿಯೂ […]