ಎಸ್.ಎಂ ಕೃಷ್ಣ ಅವರೊಬ್ಬ ದೂರದೃಷ್ಟಿ ಇದ್ದ, ಮುತ್ಸದ್ದಿ ರಾಜಕಾರಣಿ:ಮುಖ್ಯಮಂತ್ರಿ ಸಿದ್ದರಾಮಯ್ಯ
Wednesday, December 11th, 2024ಬೆಂಗಳೂರು : ಎಸ್.ಎಂ ಕೃಷ್ಣ ಅವರೊಬ್ಬ ದೂರದೃಷ್ಟಿವುಳ್ಳ ಮುತ್ಸದ್ದಿ ರಾಜಕಾರಣಿ. ಕರ್ನಾಟಕ ಮತ್ತು ದೇಶದ ರಾಜಕಾರಣದಲ್ಲಿ ದೀರ್ಘ ಕಾಲ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸದಾಶಿವನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ವಿದೇಶಾoಗ ಸಚಿವರಾಗಿದ್ದ ಎಸ್.ಎಂ ಕೃಷ್ಣ ರವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ಬೆಂಗಳೂರನ್ನು ಸಿಂಗಾಪುರ ಮಾಡಬೇಕೆಂಬ ಕನಸು ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿದ್ದ […]