ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ, ಹೊಸ ಯೋಜನೆಗಳ ಪ್ರಕಟ
Sunday, October 24th, 2021ಉಜಿರೆ: ಧಾರವಾಡದಲ್ಲಿ ಎಸ್.ಡಿ.ಎಂ. ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ. ಎರಡು ವರ್ಷದೊಳಗೆ ಪ್ರಾರಂಭ, ಆರು ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಆಸ್ಪತ್ರೆಗಳಿಗೆ ಸಿ.ಟಿ. ಸ್ಕ್ಯಾನ್ ಕೊಡುಗೆ, ಮಂಗಳೂರಿನಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಎರಡು ಡಯಾಲಿಸಿಸ್ ಘಟಕ ಹಾಗೂ ಉಜಿರೆಯಲ್ಲಿರುವ ಎಸ್.ಡಿ.ಎಮ್. ಆಸ್ಪತ್ರೆಯಲ್ಲಿ ಹನ್ನೊಂದು ಡಯಾಲಿಸಿಸ್ ಘಟಕಗಳÀನ್ನು ಸದ್ಯದಲ್ಲಿಯೇ ಪ್ರಾರಂಭಿಸಿಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಭಾನುವಾರ ಧರ್ಮಸ್ಥಳದಲ್ಲಿ ಪಟ್ಟಾಭಿಷೇಕದ 54ನೇ ವರ್ಷದ ವರ್ಧಂತಿ ಆಚರಣೆ ಸಂದರ್ಭ ಅವರು ಹೊಸ ಯೋಜನೆಗಳನ್ನು ಪ್ರಕಟಿಸಿದರು. ಗ್ರಾಮಾಭಿವೃದ್ಧಿ […]