ಬಂಟ್ವಾಳ : ಜಿಲ್ಲಾ ಎಸ್.ಪಿ ಕಚೇರಿ ಸ್ಥಳಾಂತರಗೊಳ್ಳಲಿ; ಬಿ.ರಮಾನಾಥ ರೈ
Monday, September 16th, 2019ಬಂಟ್ವಾಳ : ಜಿಲ್ಲಾ ಎಸ್.ಪಿ.ಕಚೇರಿ ಮಂಗಳೂರಿನಿಂದ ಪುತ್ತೂರಿಗೆ ಸ್ಥಳಾಂತರಿಸುವ ಬಗ್ಗೆ ಪ್ರಸ್ತಾವ ಇದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿಗಳಿಗೆ ಬಂಟ್ವಾಳವೇ ಕೇಂದ್ರ ಸ್ಥಾನವಾಗಿರುವುದರಿಂದ ಬಂಟ್ವಾಳಕ್ಕೆ ಎಸ್ಪಿ ಕಚೇರಿಯನ್ನು ಸ್ಥಳಾಂತರಿಸಲಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ. ಬಿ.ಸಿ.ರೋಡ್ ನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಪಿ ಅವರ ಕಚೇರಿ ಪೂತ್ತೂರಿಗೆ ಸ್ಥಳಾಂತರಿಸುವ ಬಗ್ಗೆ ಚರ್ಚೆಯಾಗುತ್ತಿವೆ. ಹಾಗಾಗಿ ಬಂಟ್ವಾಳದಲ್ಲಿ ಎಸ್ಪಿ ಕಚೇರಿಯಾಗಲಿ. ಅಲ್ಲದೆ ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿಗಳಿಗೆ ಬಂಟ್ವಾಳವೇ […]