ಬಂಟ್ವಾಳ : ಕಾನೂನು ಮಾಹಿತಿ ಶಿಬಿರ
Wednesday, February 27th, 2013ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ಬಂಟ್ವಾಳ ಹಾಗೂ ಗ್ರಾಮ ಪಂಚಾಯತ್ ಅಲ್ಲಿಪಾದೆ ಇವುಗಳ ಆಶ್ರಯದಲ್ಲಿ ನಡೆದ ಕಾನೂನು ಮಾಹಿತಿ ಶಿಬಿರವನ್ನು ತಾಲೂಕು ಸೇವೆಗಳ ಸಮಿತಿಯ ಅಧ್ಯಕ್ಷರು ಹಿರಿಯ ಸಿವಿಲ್ ನ್ಯಾಯಧೀಶೆಯಾದ ಎ.ಕೆ ನವೀನಕುಮಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಾನೂನಿನ ದೃಷ್ಠಿಯಲ್ಲಿ ಎಲ್ಲರೂ ಸಮಾನರಾಗಿದ್ದು ಅದಕ್ಕೆ ಮೇಲು -ಕೀಳು, ಗಂಡು ಹೆಣ್ಣು ಎಂಬ ಭೇದವಿಲ್ಲ ಈ ಅರಿವು ಎಲ್ಲರಲ್ಲೂ ಮೂಡಬೇಕು ಎಂಬ […]