ಮನ:ಶಾಂತಿಗಾಗಿ ಆಯೋಜಿಸುವ ಕಾರ್ಯಕ್ರಮಕ್ಕೆ ಕಾನೂನಿನ ರಕ್ಷಣೆ ಯಾವತ್ತೂ ಇದ್ದೇ ಇರುತ್ತದೆ – ಹಿರಿಯ ನ್ಯಾಯಾಧೀಶೆ ಎ. ಜಿ. ಶಿಲ್ಪಾ
Monday, November 2nd, 2020ಮಂಗಳೂರು : ನಾನು ನ್ಯಾಯಾಧೀಶಳಾಗಿ ಕಾನೂನನ್ನು ಪ್ರತಿನಿಧಿಸುತ್ತೇನೆ. ಕಡಿಮೆ ಮಾತನಾಡಿದಷ್ಟು ಹೆಚ್ಚು ಗೌರವ ಎಂದುಕೊಂಡಿದ್ದೇನೆ. ಆದರೆ ಭಾಷೆ ಮತ್ತು ಕಾನೂನಿನ ವಿಚಾರ ಬಂದಾಗ ನಾನು ಮಾತನಾಡಲೇ ಬೇಕಿದೆ. ಭಾಷೆ ಎಂಬುದು ಮಾನವ ಕುಲಕ್ಕೆ ಮಾತ್ರ ಸೀಮಿತವಾಗಿದೆ. ಮಗುವಿನ ತೊದಲು ನುಡಿಯಿಂದ ತಾಯಿ ಸಂಗೀತವನ್ನು ಆಲಿಸುತ್ತಾಳೆ. ಆ ಸಂಗೀತದಿಂದ ತನ್ನ ನೋವನ್ನು ಮರೆಯುತ್ತಾಳೆ. ಭಾಷೆ ಎಂಬುದು ಒಂದು ಒಲವಿನ ಸಂಸ್ಕೃತಿ ಇದ್ದಂತೆ ಎಂದು ಹಿರಿಯ ನ್ಯಾಯಾಧೀಶೆ/ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ. ಜಿ. ಶಿಲ್ಪಾ […]