ಸಶಕ್ತ ಕಾರ್ಯನಿರ್ವಹಣೆಗೆ ಸಂಪನ್ಮೂಲ ಕ್ರೋಢೀಕರಣ ಅಗತ್ಯ: ಎ ಜೆ ಕೂಡ್ಗಿ
Friday, December 3rd, 2010ಮಂಗಳೂರು : ಅಧಿಕಾರ ವಿಕೇಂದ್ರೀಕರಣ ಪರಿಣಾಮಕಾರಿ ಅನುಷ್ಠಾನಕ್ಕೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಗಳು ಸ್ವತಂತ್ರವಾಗಿ ಸಂಪನ್ಮೂಲ ಕ್ರೋಢೀಕರಿಸಲು ಅವಕಾಶ ಕಲ್ಪಿಸಬೇಕೆಂದು 3ನೇ ರಾಜ್ಯ ಹಣಕಾಸು ಆಯೋಗ ಶಿಫಾರಸ್ಸುಗಳ ಅನುಷ್ಠಾನ ಕಾರ್ಯಪಡೆ ಅಧ್ಯಕ್ಷರಾದ ಶ್ರೀ ಎ.ಜೆ. ಕೂಡ್ಗಿ ಅವರು ತಿಳಿಸಿದ್ದಾರೆ. ಅವರಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಾ, 3ನೇ ಹಣಕಾಸು ಆಯೋಗ ಸ್ಥಳೀಯ ಸಂಸ್ಥೆಗಳ ಸಬಲೀಕರಣಕ್ಕೆ ಶಿಫಾರಸ್ಸು ಮಾಡಿರುವುದಾಗಿ ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಯಥೇಚ್ಛವಾಗಿ ಹಣದ ನೆರವು […]