ಜಿತೇಂದರ್ಗೆ ಬೆಳ್ಳಿ ಪದಕ : ಏಷ್ಯನ್ ಕುಸ್ತಿಯಲ್ಲಿ ದೀಪಕ್ ಪೂನಿಯಾ, ರಾಹುಲ್ ಅವಾರೆಗೆ ಕಂಚು ಪದಕ
Monday, February 24th, 2020ನವದೆಹಲಿ : ಭಾರತ ತಂಡ ಏಷ್ಯನ್ ಕುಸ್ತಿ ಚಾಂಪಿಯನ್ಷಿಪ್ನ ಅಂತಿಮ ದಿನ ಸ್ವರ್ಣ ಪದಕ ಗೆಲ್ಲುವಲ್ಲಿ ವಿಫಲವಾಯಿತು. 74 ಕೆಜಿ ವಿಭಾಗದಲ್ಲಿ ಫೈನಲ್ಗೇರಿದ್ದ ಜಿತೇಂದರ್ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರೆ, ವಿಶ್ವ ಚಾಂಪಿಯನ್ಷಿಪ್ ಬೆಳ್ಳಿ ವಪಕದ ವಿಜೇತ ದೀಪಕ್ ಪೂನಿಯಾ ಹಾಗೂ ರಾಹುಲ್ ಅವಾರೆ ಕಂಚಿನ ಪದಕ ಜಯಿಸಿದರು. ಇದರಿಂದಾಗಿ ಭಾರತ ಕೂಟದಲ್ಲಿ 5 ಚಿನ್ನ, 6 ಬೆಳ್ಳಿ, 8 ಕಂಚಿನೊಂದಿಗೆ 19 ಪದಕ ಜಯಿಸಿ ಮೂರನೇ ಸ್ಥಾನಿಯಾಗಿ ಕೂಟ ಮುಗಿಸಿತು. ಭಾನುವಾರ ನಡೆದ ಪುರುಷರ ಫ್ರೀಸ್ಟೈಲ್ನ 74 […]