ಪಿವಿ ಸಿಂಧುಗೆ ಬ್ಯಾಡ್​ಟೈಮ್: ಸರಣಿ ಸೋಲಿನಿಂದ ನಿರಾಸೆ ಮೂಡಿಸಿದ ಸ್ಟಾರ್ ಪ್ಲೇಯರ್

Wednesday, October 17th, 2018
p-v-sindhu

ನವದೆಹಲಿ: ಭಾರತದ ಟಾಪ್ ಬ್ಯಾಡ್ಮಿಂಟನ್ ಸ್ಟಾರ್ ಪಿವಿ ಸಿಂಧುಗೆ ಸದ್ಯ ಟೈಮ್ ಸರಿಯಿಲ್ಲ. ಏಷ್ಯನ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದ ಸಿಂಧು ಸದ್ಯ ಎಲ್ಲಾ ಪಂದ್ಯಗಳಲ್ಲೂ ಊಹಿಸದ ಶಾಕ್ಗಳಿಗೆ ಒಳಗಾಗುತ್ತಿದ್ದಾರೆ. ಏಷ್ಯನ್ ಗೇಮ್ಸ್ ನಂತರ ಪಿ ವಿ ಸಿಂಧು ಪ್ರದರ್ಶನ ಹೇಳಿಕೊಳ್ಳುವ ಮಟ್ಟದಲ್ಲಿ ಇಲ್ಲ. ಆಡುತ್ತಿರುವ ಪ್ರತೀ ಪಂದ್ಯಗಳಲ್ಲೂ ಆರಂಭದಲ್ಲೇ ಸೋತು ಟೂರ್ನಿಯಿಂದ ಹೊರ ಬೀಳುತ್ತಿದ್ದಾರೆ. ಪ್ರಸ್ತುತ ಡೆನ್ಮಾರ್ಕ್ ಓಪನ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ಸಿಂಧು ಇಂದು ನಡೆದ ಮಹಿಳೆಯರ ಸಿಂಗಲ್ಸ್ನ ಮೊದಲ ಸುತ್ತಿನಲ್ಲೇ ಸೋಲು ಅನುಭವಿಸಿದ್ದಾರೆ. ಈ […]

ಏಷ್ಯನ್ ಗೇಮ್ಸ್​​ನಲ್ಲಿ ಪೂವಮ್ಮ ಟೀಂಗೆ ರಿಲೆಯಲ್ಲಿ ಚಿನ್ನ

Friday, August 31st, 2018
asian-games

ಮಂಗಳೂರು: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಆವೃತ್ತಿ ಏಷ್ಯನ್ ಗೇಮ್ಸ್ನಲ್ಲಿ ಮಂಗಳೂರಿನ ಪೂವಮ್ಮ ದೇಶಕ್ಕೆ ಕೀರ್ತಿ ತಂದಿದ್ದು, ಕ್ರೀಡಾಕೂಟದ ಮಹಿಳೆಯರ 4×400 ಮೀಟರ್ ರಿಲೆಯಲ್ಲಿ ಭಾರತಕ್ಕೆ ಚಿನ್ನವನ್ನ ತಂದುಕೊಟ್ಟಿದ್ದಾರೆ. ಅವರು ಚಿನ್ನದ ಪದಕ ಗೆಲ್ಲುತ್ತಿದ್ದಂತೆ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಮನೆಯವರು ಒಬ್ಬರಿಗೊಬ್ಬರು ಸಿಹಿ ಹಂಚಿ ಸಂಭ್ರಮಪಟ್ಟಿದ್ದಾರೆ. ಪೂವಮ್ಮ ತಂದೆ ರಾಜು, ತಾಯಿ ಜಾನಕಿ, ತಮ್ಮ ಮಂಜು, ತಂಗಿ ಲಿಖಿತ ಅವರು ಟಿವಿಯಲ್ಲಿ ಪೂವಮ್ಮ ಮಾಡಿರುವ ಸಾಧನೆ ನೋಡಿ ಸಂಭ್ರಮ ಪಟ್ಟಿದ್ದಾರೆ. ಇದೇ ವೇಳೆ ದೂರವಾಣಿ ಕರೆ ಮಾಡಿ […]

ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಪೂವಮ್ಮನಿಗೆ ಮಂಗಳೂರಿನಲ್ಲಿ ಅದ್ದೂರಿ ಸ್ವಾಗತ

Tuesday, October 7th, 2014
puvamma

ಮಂಗಳೂರು : ದಕ್ಷಿಣ ಕೊರಿಯಾದ ಇಂಚಿಯಾನದಲ್ಲಿ ನಡೆದ ಏಷ್ಯನ್ ಗೇಮ್ಸ್ ನ ರಿಲೇಯಲ್ಲಿ ಚಿನ್ನ ಹಾಗೂ 400 ಮೀ.ನಲ್ಲಿ ಕಂಚಿನ ಪದಕ ಗೆದ್ದ ಎಂ.ಆರ್.ಪೂವಮ್ಮ ಮಂಗಳವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ದ.ಕ.ಜಿಲ್ಲಾಡಳಿತ ಹಾಗೂ ದ.ಕ. ಜಿಲ್ಲಾ ಅತ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಪೂವಮ್ಮಗೆ ಅದ್ದೂರಿ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪೂವಮ್ಮ, ಕ್ರಿಡಾಪಟು ತನ್ನೊಳಗಿರುವ ಪ್ರತಿಭೆಯನ್ನು ಹೊರ ಹಾಕಬೇಕಾದರೆ ಅವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಮತ್ತು ತರಬೇತಿ ಅವಕಾಶ ಸಿಗಬೇಕು. ಇಲ್ಲವಾದಲ್ಲಿ […]