ಹೊಸ ಯೋಜನೆ, ಅಭಿವೃದ್ದಿ ಕಾಮಗಾರಿ ಕೈಗೊಳ್ಳಲು ಬಜೆಟಿನಲ್ಲಿ ಹಣ ಸಾಕಾಗಲ್ಲ : ಅಶ್ವತ್ಥ್ ನಾರಾಯಣ
Friday, October 25th, 2019ಮಂಗಳೂರು : 40 ಸಾವಿರ ಕೋಟಿ ಸಾಲ ಮನ್ನಾಕ್ಕಾಗಿ ಹಣ ತೊಡಗಿಸಬೇಕಿದೆ. ಹಿಂದಿನ ಸರಕಾರ ಕೇವಲ 15 ಸಾವಿರ ಕೋಟಿಯಷ್ಟೇ ಕೊಟ್ಟಿದೆ ಈ ಬಾರಿ ನೆರೆಯೂ ಬಂದಿರುವುದರಿಂದ ಹಣ ಹೊಂದಿಸಬೇಕಾಗಿದೆ. ಹೀಗಾಗಿ ಹೊಸ ಯೋಜನೆ, ಅಭಿವೃದ್ದಿ ಕಾಮಗಾರಿ ಕೈಗೊಳ್ಳಲು ಈ ಬಜೆಟಿನಲ್ಲಿ ಹಣ ಸಾಕಾಗಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಎಂದು ಹೇಳಿದರು. ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಅವರು ಮಂಗಳೂರಿನಲ್ಲಿ ಶುಕ್ರವಾರದಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಸರಕಾರದ ಬಳಿ ದುಡ್ಡಿಲ್ಲ ಎಂಬ ಸಚಿವ ಸಿಸಿ […]