ಸರಕಾರಿ ಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆ ರದ್ದುಗೊಳಿಸಲು ಶಾಲಾ ಶಿಕ್ಷಕರ ಒತ್ತಾಯ
Friday, March 16th, 2018ಮಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಕಡ್ಡಾಯ ವರ್ಗಾವಣೆಯ ನೆಪದಲ್ಲಿ ನಗರ ಪ್ರದೇಶದ ಸರಕಾರಿ ಶಾಲಾ ಶಿಕ್ಷಕರನ್ನು ಗ್ರಾಮಾಂತರ ಪ್ರದೇಶಗಳಿಗೆ ಕಳುಹಿಸುವ ಕ್ರಮವು ತೀರಾ ಅವೈಜ್ಞಾನಿಕವಾಗಿದ್ದು, ಈಗಾಗಲೇ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಸರಕಾರಿ ಶಾಲಾ ಶಿಕ್ಷಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ. ಎಸ್‌ಎಫ್‌ಐ, ಡಿವೈಎಫ್‌ಐ ಮಾರ್ಗದರ್ಶನದಲ್ಲಿ ಸರಕಾರಿ ಶಾಲಾ ಶಿಕ್ಷಕರು ಇಂದು (15-03-18) ದ.ಕ. ಜಿಲ್ಲಾಧಿಕಾರಿಗಳು, ಸಚಿವರಾದ ಯು.ಟಿ. ಖಾದರ್, ಶಾಸಕರಾದ ಜೆ.ಆರ್. ಲೋಬೊ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಐವನ್ ಡಿ’ಸೋಜರವರನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಿದರು. ಶಿಕ್ಷಣ ಇಲಾಖೆಯು ಒಂದು ಜಿಲ್ಲೆಯನ್ನು […]