ಬಂದರು ಹಾಗೂ ಒಳನಾಡು ಜಲಸಾರಿಗೆ,ಮೀನುಗಾರಿಕೆ ಇಲಾಖೆಗೆ ರೂ.325.15 ಲಕ್ಷ ಹೆಚ್ಚುವರಿ ಅನುದಾನ
Wednesday, March 30th, 2011ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿ ಹಾಗೂ ತಾಲ್ಲೂಕಿನಲ್ಲಿ ಮೀನುಗಾರಿಕೆಗೆ ಸಂಬಂಧಿಸಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕರ್ನಾಟಕ ಸರ್ಕಾರದ 2010-11 ನೇ ಸಾಲಿನಲ್ಲಿ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಗೆ 8 ಕಾಮಗಾರಿಗಳ ಅನುಷ್ಠಾನಕ್ಕಾಗಿ ರೂ.123.45 ಲಕ್ಷ ಹಾಗೂ ಮೀನುಗಾರಿಕಾ ಇಲಾಖೆಗೆ 14 ಕಾಮಗಾರಿಗಳಿಗೆ ರೂ.201.70ಲಕ್ಷ,ಹೆಚ್ಚುವರಿ ಅನುದಾನ ಒದಗಿಸಿದೆಯೆಂದು ರಾಜ್ಯದ ಜೀವಿಶಾಸ್ತ್ರ,ಪರಿಸರ,ಬಂದರು,ವಿಜ್ಞಾನ ಮತ್ತು ತಂತ್ರಜ್ಞಾನ, ಮೀನುಗಾರಿಕೆ ಹಾಗೂ ಜಲಸಾರಿಗೆ ಸಚಿವರಾದ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೃಷ್ಣ ಜೆ.ಪಾಲೇಮಾರ್ ತಿಳಿಸಿರುತ್ತಾರೆ. ಮಂಗಳೂರು ತಣ್ಣೀರುಬಾವಿ ಬೆಂಗ್ರೆ […]