ಮಂಗಳೂರು : ಮದುವೆ ಮನೆಗೆ ದಾರಿ ಕೇಳಿದ್ದಕ್ಕೆ ಹಲ್ಲೆ, ರೌಡಿಶೀಟರ್ ಮತ್ತು ಸಹಚರರ ಬಂಧನ
Wednesday, December 9th, 2020ಮಂಗಳೂರು : ಮದುವೆ ಮನೆಯಲ್ಲಿ ನಡೆದ ದಾಂಧಲೆಗೆ ಸಂಬಂಧಿಸಿ ರೌಡಿಶೀಟರ್ ಸಹಿತ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿ ರೌಡಿಶೀಟರ್ ಗೌರೀಶ್, ಆತನ ಸ್ನೇಹಿತರಾದ ತಲಪಾಡಿಯ ಸುಮಂತ್, ಬಜಾಲ್ ಸುಮಂತ್ ಮತ್ತು ಆಶಿತ್ ಬಂಧಿತ ಆರೋಪಿಗಳು. ಇವರು ಪಡೀಲ್ ಬಡ್ಲಗುಡ್ಡೆಯಲ್ಲಿ ಸೋಮವಾರ ರಾತ್ರಿ ಮದುವೆಗೆ ಬಂದವರಿಗೆ ಹಲ್ಲೆ ನಡೆಸಿದ್ದರು. ಮುಂಬೈಯಿಂದ ಮದುವೆ ಕಾರ್ಯಕ್ರಮಕ್ಕೆ ಬಂದ ಅತಿಥಿಗಳನ್ನು ಗೌರೀಶ್ ತನ್ನ ಗೆಳೆಯರನ್ನು ಕರೆಸಿ ಮಹಿಳೆಯರನ್ನು ಸಹಿತ ಎಳೆದಾಡಿ, ಹೆಲ್ಮೆಟ್‌ನಿಂದ ಹಲ್ಲೆ ಮಾಡಿದ್ದಾನೆ ಎಂದು ದೂರಲಾಗಿದೆ. ಗೌರೀಶ್ ಬಳಿ ಮದುವೆ ಮನೆಗೆ ದಾರಿ […]