ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರಗೊಂಡ ಕಡಲ ಕೊರೆತ, ಜಿಲ್ಲಾಧಿಕಾರಿ ಭೇಟಿ
Thursday, September 17th, 2020ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಲ ಕೊರೆತ ತೀವ್ರವಾಗಿದ್ದು, ಸಮುದ್ರ ಭಾಗದಲ್ಲಿ ವಾಸವಾಗಿರುವ ಜನರಲ್ಲಿ ಆಂತಕ ಮನೆ ಮಾಡಿದೆ. ಕಡಲ ಕೊರೆತ ಸಮಸ್ಯೆಯ ಹಾನಿ ತಡೆಗಟ್ಟಲು ಸರ್ಕಾರದಿಂದ ಶಾಶ್ವತವಾದ ಪರಿಹಾರ ನೀಡುವ ನಿಟ್ಟಿನಲ್ಲಿ ಯೋಜನೆಯನ್ನು ಅದಷ್ಟು ಬೇಗನೆ ರೂಪಿಸಲಾಗುವುದು ಎಂದು ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಮ್ಯಾರಿಟೈಮ್ ಬೋರ್ಡ್ ಸಿಇಓ ಕಪಿಲ್ ಮೋಹನ್ ತಿಳಿಸಿದ್ದಾರೆ. ಅವರು ಬುಧವಾರ ಜಿಲ್ಲೆಯ ವಿವಿದೆಡೆ ಕಡಲಕೊರೆತ ನಿಯಂತ್ರಣಕ್ಕೆ ನಡೆಯುತ್ತಿರುವ ವಿವಿಧ […]