ಕದ್ರಿ ಉದ್ಯಾನವನ ಮತ್ತು ಜಿಂಕೆ ಉದ್ಯಾನವನ – ವಾಯುವಿಹಾರಕ್ಕೆ ಅವಕಾಶ
Saturday, May 23rd, 2020ಮಂಗಳೂರು: ಕೋವಿಡ್-19 ಲಾಕ್‍ಡೌನ್‍ನಿಂದ ಕದ್ರಿ ಉದ್ಯಾನವನ ಮತ್ತು ಜಿಂಕೆ ಉದ್ಯಾನವನಕ್ಕೆ ಸಾರ್ವಜನಿಕ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು. ಸರ್ಕಾರದ ಆದೇಶದನ್ವಯ ಹಾಗೂ ಜಿಲ್ಲಾಧಿಕಾರಿಗಳ ಅನುಮತಿಯ ಮೇರೆಗೆ ಕದ್ರಿ ಉದ್ಯಾನವನವನ್ನು ಮೇ 20 ರಿಂದ ಬೆಳಿಗ್ಗೆ 7 ರಿಂದ 9 ಗಂಟೆವರೆಗೆ ಹಾಗೂ ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ವಾಯುವಿಹಾರ(walking)ಕ್ಕೆ ಮಾತ್ರ ಅವಕಾಶವನ್ನು ಕಲ್ಪಿಸಲಾಗಿದೆ. ಕೋವಿಡ್-19 ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಇವರ […]