ಗೋ ಹತ್ಯೆ ಎಂದರೆ ಅದು ಮಾತೃ ಹತ್ಯೆಗೆ ಸಮಾನ : ಶ್ರೀ ನಿರ್ಮಲನಾಥಜೀ ಮಹಾರಾಜ್
Friday, January 15th, 2021ಮಂಗಳೂರು: ರಾಜ್ಯ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸಿದ್ದು ಸ್ವಾಗತಾರ್ಹ. ಗೋವು ಕೇವಲ ಪಶುವಲ್ಲ, ಇದರಲ್ಲಿ ದೇವಾನುದೇವತೆಗಳು ಐಕ್ಯವಾಗಿದ್ದಾರೆ. ಇಂತಹ ಗೋವಿನ ಹತ್ಯೆಯನ್ನು ನಿಷೇಧಿಸುವ ಕಾನೂನನ್ನು ಜಾರಿಗೊಳಿಸಿ ರಾಜ್ಯ ಸರಕಾರ ಅತ್ಯುತ್ತಮ ಕಾರ್ಯ ಮಾಡಿದೆ ಎಂದು ಕದ್ರಿ ಜೋಗಿ ಮಠದ ಶ್ರೀ ನಿರ್ಮಲನಾಥಜೀ ಮಹಾರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು. ಕದ್ರಿ ಜೋಗಿ ಮಠದಲ್ಲಿ ಮಾತನಾಡಿದ ಅವರು, ಗೋ ಹತ್ಯೆ ಎಂದರೆ ಅದು ಮಾತೃ ಹತ್ಯೆಗೆ ಸಮಾನ. ಆದ್ದರಿಂದ ತಾಯಿಯನ್ನು ಹೊಡೆದು ಕೊಂದ ಪಾಪ ಗೋ ಹತ್ಯೆ ಮಾಡಿದವನಿಗೂ […]