ತೋಟದ ಮನೆಯಲ್ಲಿ 7 ರಿಂದ 8 ಮಕ್ಕಳಿಗೆ ಮದ್ಯ ಕುಡಿಸಿ ವಿಕೃತಿ ಮೆರೆದ ಮಾವಂದಿರು !

Tuesday, June 8th, 2021
malavalli children drinking

ರಾಮನಗರ : ತೋಟದ ಮನೆಯಲ್ಲಿ ಹತ್ತು ವರ್ಷದ ಕೆಳಗಿನ ತಮ್ಮ ದೊಡ್ಡಪ್ಪ ಮತ್ತು ಚಿಕ್ಕಪ್ಪನ ಮಕ್ಕಳಿಗೆ ಬಾಡೂಟ ಉಣಬಡಿಸಿ, ಮದ್ಯ ಕುಡಿಸಿ,  ಅದನ್ನು ಸಾಮಾಜಿಕ ಜಾಲತಾಣಗಳನ್ನು ಹರಿಬಿಟ್ಟು ಘಟನೆ ಕನಕಪುರ ತಾಲೂಕಿನ ಮರಳಿಪುರ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತೋಟದ ಮಾಲೀಕನನ್ನು ಬಂಧಿಸಲಾಗಿದೆ. ಬಾಯಿಗೆ ಬಂದ ರೀತಿ ಕೆಟ್ಟಕೆಟ್ಟಪದಗಳನ್ನು ಬಳಸಿ  7ರಿಂದ 8 ಮಕ್ಕಳು ಬಾಡೂಟ ಸವಿಯುತ್ತಾ, ಮದ್ಯ ಕುಡಿಯುತ್ತಾ ಮಾತನಾಡುತ್ತಿರುವ ವಿಡಿಯೋ ವೈರಲ್‌ ಆಗಿತ್ತು. ಮಕ್ಕಳು ಆಡುತ್ತಿರುವ ಭಾಷೆಯು ಮಳವಳ್ಳಿ ಭಾಗಕ್ಕೆ ಹೋಲಿಕೆಯಾಗಿದ್ದ ಕಾರಣ […]

ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ : ಕನಕಪುರ ತಹಶೀಲ್ದಾರ್ ದಿಢೀರ್ ವರ್ಗಾವಣೆ

Tuesday, December 31st, 2019
yesu-pratime

ರಾಮನಗರ : ಕನಕಪುರ ತಹಶೀಲ್ದಾರ್ ಆನಂದಯ್ಯ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಕನಕಪುರದ ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಿಸಲು ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರು ಶಂಕು ಸ್ಥಾಪನೆ ಮಾಡಿದ ನಂತರದ ಬೆಳವಣಿಗೆ ಕುತೂಹಲಕ್ಕೆ ಎಡೆಮಾಡಿದೆ. ಆನಂದಯ್ಯ ಅವರ ಬದಲಿಗೆ ಕನಕಪುರ ತಹಶೀಲ್ದಾರ್ ಆಗಿ ವರ್ಷಾ ಅವರನ್ನು ಆಯ್ಕೆ ಮಾಡಲಾಗಿದೆ. ವರ್ಷಾ ಅವರು ಈ ಮೊದಲು ಯಳಂದೂರು ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಆರ್. […]

ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್​

Monday, October 28th, 2019
sidda-ganga-matt

ರಾಮನಗರ : ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಿಂದ ಬಿಡುಗಡೆಯಾದ ಮೇಲೆ ಇಂದೇ ಮೊದಲಬಾರಿಗೆ ಸ್ವಕ್ಷೇತ್ರ ಕನಕಪುರಕ್ಕೆ ತೆರಳಲಿದ್ದಾರೆ. ಇವತ್ತು ಇಡೀ ದಿನ ಕನಕಪುರದಲ್ಲಿಯೇ ಇರಲಿದ್ದಾರೆ. ಡಿ.ಕೆ.ಶಿವಕುಮಾರ್ ಬಂಧನವಾದಾಗ ಕನಕಪುರದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಅವರ ಬೆಂಬಲಿಗರ ಆಕ್ರೋಶಕ್ಕೆ ಸಾರ್ವಜನಿಕ ಆಸ್ತಿಪಾಸ್ತಿಗಳು ನಾಶವಾಗಿದ್ದವು. ನಿನ್ನೆ ತುಮಕೂರಿಗೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್ ಇಂದು ಕನಕಪುರದತ್ತ ಪ್ರಯಾಣ ಬೆಳೆಸಿದ್ದಾರೆ. ಬೆಳಗ್ಗೆ 10.30ಕ್ಕೆ ಮನೆ ದೇವರು ಕೆಂಕೇರಮ್ಮ ದೇವಾಲಯದಲ್ಲಿ ಡಿ.ಕೆ.ಶಿವಕುಮಾರ್ ಕುಟುಂಬ ವಿಶೇಷ ಫೂಜೆ ಸಲ್ಲಿಸಲಿದೆ. ನಂತರ ಮರಳೇಗವಿ ಮಠ, ದೊಡ್ಡಾಲಹಳ್ಳಿಯಲ್ಲಿ ತಂದೆ […]

ಡಿಕೆಶಿ ಬಂಧಿಸಿರುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

Wednesday, September 11th, 2019
DK-Shivkumar

ಬೆಂಗಳೂರು : ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನ ಖಂಡಿಸಿ ರಾಜ್ಯ ಒಕ್ಕಲಿಗರ ಸಂಸ್ಥೆಗಳ ಒಕ್ಕೂಟ ಬುಧವಾರ ಬೃಹತ್ ಪ್ರತಿಭಟನಾ ಮೆರವಣಿಗೆಯೊಂದಿಗೆ ರಾಜಭವನ ಚಲೋ ನಡೆಸುತ್ತಿದೆ. ಡಿಕೆ ಶಿವಕುಮಾರ್ ಬಂಧನ ಖಂಡಿಸಿ ರಾಮನಗರದಿಂದ ಬೆಂಗಳೂರಿನತ್ತ ಪ್ರತಿಭಟನಾಕಾರರು ಹೊರಟಿದ್ದು, ಇಂದಿನ ಪ್ರತಿಭಟನಾ ಸಮಾವೇಶದಲ್ಲಿ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ರಾಜ್ಯ ಒಕ್ಕಲಿಗರ ಸಂಘ ತಿಳಿಸಿದೆ. ಜಾರಿ ನಿರ್ದೇಶನಾಲಯ ಡಿಕೆಶಿಯನ್ನು ಬಂಧಿಸಿರುವುದನ್ನು ವಿರೋಧಿಸಿ ರಾಜ್ಯ ಒಕ್ಕಲಿಗರ ಸಂಘ ನೀಡಿರುವ ಬೃಹತ್ ಪ್ರತಿಭಟನಾ ರಾಲಿಯ ಹಿನ್ನೆಲೆಯಲ್ಲಿ […]