ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಸಿಯೂಟ ಕಾರ್ಯಕರ್ತರ ಪ್ರತಿಭಟನೆ

Tuesday, January 21st, 2020
bisi-uta-karyakartaru

ಬೆಂಗಳೂರು : ಕನಿಷ್ಠ ವೇತನ, ಬಿಸಿಯೂಟ ತಯಾರಿಕೆಯಲ್ಲಿ ಖಾಸಗಿ ಹಸ್ತಕ್ಷೇಪ ಕೈಬಿಡುವಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಸಿಯೂಟ ತಯಾರಿಕರು ಎರಡು ದಿನದ ಬೃಹತ್ ಪ್ರತಿಭಟನೆಗೆ ಬೀದಿಗಿಳಿದಿದ್ದಾರೆ. ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಹಾಗೂ ಸಿಐಟಿಯುಸಿ ಸಂಘಟನೆಯಿಂದ ಪ್ರತಿಭಟನೆ ನೇತೃತ್ವ ವಹಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಬಿಸಿಯೂಟ ಕಾರ್ಯಕರ್ತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಪ್ರತಿಭಟನಾ ಮೆರವಣಿಗೆಗೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 1 […]

ಕನಿಷ್ಠ ವೇತನ ಕೇಳಿದ್ದಕ್ಕೆ ಕಿರುಕುಳ ಆರೋಪ: ನೌಕರರ ಪ್ರತಿಭಟನೆ

Wednesday, August 24th, 2016
Lobours

ಮಂಗಳೂರು: ಕನಿಷ್ಠ ವೇತನ ನೀಡಿ ಎಂದು ಕೇಳಿದ್ದಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನಗರದ ವನ್ ಕದ್ರಿ ಶಾಖೆ ಕಚೇರಿ ಮುಂದೆ ಅಲ್ಲಿನ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. 5 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಕೇವಲ 3 ಸಾವಿರದಿಂದ 6 ಸಾವಿರ ಸಂಬಳ ನೀಡುತ್ತಿದ್ದಾರೆ. ಕನಿಷ್ಠ ವೇತನಕ್ಕೆ ಒತ್ತಾಯಿಸಿದ ಬಳಿಕ ವರ್ಗಾವಣೆ, ಶಿಫ್ಟ್ ಬದಲಾವಣೆಯಂತಹ ಕಿರುಕುಳ ನೀಡುತ್ತಿದ್ದಾರೆ. ಎಳೆ ಮಗು ಇರುವ ಮಹಿಳೆಗೆ ಶಿಫ್ಟ್ ಬದಲಾಯಿಸಿ ಬೆಳಗ್ಗೆ ಕೆಲಸ ಮಾಡುವಂತೆ ಒತ್ತಾಯಿಸಿದ್ದಾರೆ. 15 ದಿನಗಳ ರಜೆಯನ್ನು ನೀಡಿ ಏಳು […]