ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ “ಪವರ್” ತುಂಬಿದ ಸಚಿವ ಸುನಿಲ್ ಕುಮಾರ್

Friday, September 17th, 2021
Kannada Pradhikara

ಬೆಂಗಳೂರು : ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡುತ್ತೇನೆ ಎಂದು ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ದಿನ ಆಶ್ವಾಸನೆ ನೀಡಿದ್ದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಆ ನಿಟ್ಟಿನಲ್ಲಿ ಚಾರಿತ್ರಿಕ ಆದೇಶ ಹೊರಡಿಸು ಮೂಲಕ ದೃಢ ಅಡಿ ಇಟ್ಟಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಬಲಪಡಿಸಿ, ಅದರ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಅಧಿಕಾರ ವಿಕೇಂದ್ರೀಕರಣ […]

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ- ಸಚಿವ ಅರವಿಂದ ಲಿಂಬಾವಳಿ

Tuesday, July 20th, 2021
Aravinda Limbavali

ಬೆಂಗಳೂರು  : ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು ರೂಪಿಸುವ ಬಗ್ಗೆ ಹಲವು […]

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಅರವಿಂದ ಲಿಂಬಾವಳಿ ಚಾಲನೆ

Monday, June 28th, 2021
Mahadevapura

ಬೆಂಗಳೂರು  : ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬೆಳ್ಳಂದೂರು ಟ್ರಿನಿಟಿ ಮೆಡೋಸ್ ಹತ್ತಿರ 11 ಕೆ.ವಿ ಭೂಮಿಯೊಳಗೆ ಕೇಬಲ್ ಅಳವಡಿಸುವ ಕಾಮಗಾರಿಗೆ ಚಾಲನೆ ಅವರು ನಂತರ ಎ. ಇ. ಸಿ. ಎಸ್ ಬಡಾವಣೆ ಯಲ್ಲಿ 11 ಕೆ.ವಿ ಭೂಮಿಯೊಳಗೆ ಕೇಬಲ್ ಅಳವಡಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಮಹದೇವಪುರ ಕ್ಷೇತ್ರದ ಬೆಳತ್ತೂರು ಅಯ್ಯಪ್ಪಸ್ವಾಮಿ ದೇವಸ್ಥಾನದ […]

ನಡೆದಾಡುವ ದೇವರ ಮನೆಯ ಜೀರ್ಣೋದ್ಧಾರ ಕ್ಕೆ ಸಚಿವ ಅರವಿಂದ ಲಿಂಬಾವಳಿ ಭೂಮಿ ಪೂಜೆ‌

Thursday, June 17th, 2021
limbavali

ರಾಮನಗರ : ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ದಗಂಗಾ ಮಠದ ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿ ಅವರ ಹುಟ್ಟಿದ ಮನೆ ಯ ಜೀರ್ಣೋದ್ಧಾರ ಕಾಮಗಾರಿಗೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಜೂನ್ 16 ರ ಗುರುವಾರ ಮಾಗಡಿ ತಾಲೂಕಿನ ವೀರಾಪುರದಲ್ಲಿ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿ ಇದೊಂದು ಪುಣ್ಯದ ಕೆಲಸವಾಗಿದ್ದು ವೀರಾಪುರದಲ್ಲಿ ರಸ್ತೆ, ಶಾಲೆ ಹಾಗೂ ದೇವಸ್ಥಾವನ್ನು ಸಹ ಅಭಿವೃದ್ಧಿ ಪಡಿಸಲಾಗುವುದು‌. ಶ್ರೀಗಳ ಮನೆಯನ್ನು ಜೀರ್ಣೋದ್ಧಾರಗೊಳಿಸಿ ಸುಸಜ್ಜಿತ ವಸ್ತುಸಂಗ್ರಹಾಲಯ ನಿರ್ಮಾಣ ಮಾಡಲಾಗುವುದು. ಅಲ್ಲಿ […]