ಮಂಗಳೂರಿನಲ್ಲಿ 68ನೆಯ ಕನ್ನಡ ರಾಜ್ಯೋತ್ಸವ ಆಚರಣೆ
Thursday, November 2nd, 2023ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತ ವತಿಯಿಂದ ನೆಹರು ಮೈದಾನದಲ್ಲಿ ಏರ್ಪಡಿಸಿದ್ದ 68 ನೆಯ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುವುದರ ಜೊತೆಗೆ ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆಗಳ ಸಾಹಿತ್ಯ ಹಾಗೂ ಸಂಸ್ಕೃತಿಗಳಿಗೂ ಸರ್ಕಾರ ಉತ್ತೇಜನ ನೀಡಲಿದೆ ಎಂದು ಹೇಳಿದರು. ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ದ.ಕ. ಜಿಲ್ಲೆಯಲ್ಲಿ 3.44 ಲಕ್ಷ ಫಲಾನುಭವಿಗಳು ನೋಂದಣಿಯಾಗಿದ್ದಾರೆ. […]