ರಹೀಂ ಉಚ್ಚಿಲ್ ರವರು ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕ
Thursday, October 10th, 2019ಬೆಂಗಳೂರು : ರಾಜ್ಯ ಸರ್ಕಾರ ವಿವಿದ ಕ್ಷೇತ್ರಗಳಲ್ಲಿ ಸಾಧನೆಗೈದ ಸಾದಕರಿಗೆ ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ನೀಡುವ ಪ್ರಶಸ್ತಿಯ ಕುರಿತು ರಚಿಸಿರುವ ಸಲಹ ಸಮಿತಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಕರ್ನಾಟಕ ಸರಕಾರ ನೇಮಕ ಮಾಡಿದೆ. ರಾಜ್ಯದ ವಿವಿಧ ಕ್ಷೇತ್ರದ ಹದಿನೇಳು ಮಂದಿ ಗಣ್ಯರನ್ನೊಳಗೊಂಡ ಸಮಿತಿ ಇದಾಗಿದ್ದು ದಿನಾಂಕ 12 ರಂದು ಕನ್ನಡ ಸಂಸ್ಕೃತ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ ಪ್ರಥಮ ಸಭೆ ಬೆಂಗಳೂರಿನ ಕುಮಾರಕೃಪದಲ್ಲಿ ಜರಗಲಿದೆ. ಬ್ಯಾರಿ ಭಾಷೆಯ ಪ್ರಥಮ ಚಲನ […]