ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನಕ್ಕೆ ಎಂ.ಆರ್. ವಾಸುದೇವ ಸ್ಪರ್ಧೆ

Wednesday, November 17th, 2021
MR Vasudeva

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿವೃತ್ತ ನಿರ್ದೇಶಕ ಎಂ.ಆರ್. ವಾಸುದೇವ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು ನಾನು ಚುನಾಯಿತನಾದರೆ ದಕ್ಷಿಣ ಕನ್ನಡ ಜಿಲ್ಲೆಗೆ ಕನ್ನಡ ಭವನ ನಿರ್ಮಾಣಕ್ಕೆ ಪ್ರಯತ್ನ ಪಡುವುದಾಗಿ ಹೇಳಿದರು. ಕನ್ನಡ ಶಾಲೆಗಳು ಮುಚ್ಚದಂತೆ ಸರಕಾರವನ್ನು ಹಾಗೂ ಸಾರ್ವಜನಿಕರನ್ನು ರಾಜ್ಯ ಮಟ್ಟದ ಅಧ್ಯಕ್ಷರೊಂದಿಗೆ ಸೇರಿ ಪ್ರೇರೇಪಿಸುತ್ತೇನೆ. ನಾನು ಮಂಗಳೂರು ವಿಮಾನ ನಿಲ್ದಾಣದಲ್ಲಿ 15 ವರ್ಷಕ್ಕೂ ಹೆಚ್ಚಿನ ಕಾಲ ನಿರ್ದೇಶಕನಾಗಿ ಕೆಲಸ ನಿರ್ವಹಿಸಿದ್ದೇನೆ. 14 […]

ಕನ್ನಡ ಸಾಹಿತ್ಯ ಪರಿಷತ್ತು ಮಹಾರಾಷ್ಟ್ರ ಘಟಕದ ಮಾಜಿ ಅಧ್ಯಕ್ಷ ಹೆಚ್.ಬಿ. ಎಲ್. ರಾವ್ ನಿಧನ

Wednesday, April 22nd, 2020
HBL-Rao

ಮುಂಬಯಿ: ಕನ್ನಡ ಸಾಹಿತ್ಯ ಪರಿಷತ್ತು ಮಹಾರಾಷ್ಟ್ರ ಘಟಕದ ಮಾಜಿ ಅಧ್ಯಕ್ಷ ಹೆಚ್.ಬಿ. ಎಲ್. ರಾವ್ (87) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಬೆಳಿಗ್ಗೆ (ಏಪ್ರಿಲ್ 22) ರಂದು ದೈವಾಧೀನರಾದರು. ಮೂಲತಃ ಮಂಗಳೂರಿನ ಹೆಜ್ಮಾಡಿಯವರಾಗಿದ್ದು ಪತ್ನಿ, ಪುತ್ರಿ, ಅಳಿಯ, ಮೊಮ್ಮಗಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಬದುಕಿನಲ್ಲಿ ಮನಸ್ಸು ಮಾಡಿದರೆ ಏನೆಲ್ಲ ಮಾಡಬಹುದು ಎಂಬುದಕ್ಕೆ ಹೆಚ್.ಬಿ.ಎಲ್ ರಾವ್ ಉದಾಹರಣೆ. ಅವರ ಹೆಸರು ಕೇಳಿದರೆ ನಮಗೆ ನೆನಪಾಗುವುದು ಅವರು ಮುಂಬಯಿಯಲ್ಲಿ ನಡೆಸಿಕೊಂಡು ಬರುತ್ತಿದ್ದ ಕನ್ನಡ ಸಾಹಿತ್ಯ ಪರಿಷತ್ತು ಮಹಾರಾಷ್ಟ್ರ […]

ಕನ್ನಡ ಸಾಹಿತ್ಯ ಪರಿಷತ್ತು : ಮಂಗಳೂರು ತಾಲೂಕು ಘಟಕದಿಂದ ಯೋಧ ಸಂಕಥನ ಸಂವಾದ

Friday, November 8th, 2019
panamboor

ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ತಾಲೂಕುಘಟಕವು ನವಮಂಗಳೂರು ಬಂದರು ಮಂಡಳಿ ಆಂಗ್ಲ ಮಾಧ್ಯಮ ಶಾಲೆ ಪಣಂಬೂರು ಇಲ್ಲಿನ ಕನ್ನಡ ಸಂಘದ ಸಹಯೋಗದೊಂದಿಗೆ ನಿವೃತ್ತ ಸೇನಾಧಿಕಾರಿ ಹಾಗೂ ಸಾಹಿತಿಕ್ಯಾ| ಬೆಳ್ಳಾಲ ಗೋಪಿನಾಥ್‌ ರಾವ್‌ ಅವರೊಂದಿಗೆ ಯೋಧ ಸಂಕಥನ ಎಂಬ ವಿಷಯದ ಕುರಿತು ಸಂವಾದ ನವಮಂಗಳೂರು ಬಂದರು ಮಂಡಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಭಾ ಭವನದಲ್ಲಿ ಕಾರ್ಯಕ್ರಮ ಇತ್ತೀಚೆಗೆಜರಗಿತು. ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಸ್. ಪ್ರದೀಪಕುಮಾರಕಲ್ಕೂರಕಾರ್ಯಕ್ರಮಉದ್ಘಾಟಿಸಿದರು. ಮಂಗಳೂರು ತಾಲೂಕುಕನ್ನಡ […]

ಕನ್ನಡದಲ್ಲಿ ನಾಮಫಲಕ ಪ್ರದರ್ಶನ ಕಡ್ಡಾಯ: ಪ್ರದೀಪಕಲ್ಕೂರ ಆಗ್ರಹ

Wednesday, October 23rd, 2019
Kannada

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೊಳಪಟ್ಟ ಎಲ್ಲಾ ವಾಣಿಜ್ಯ ಮಳಿಗೆ, ವಸತಿ ಸಂಕೀರ್ಣ ವಾಣಿಜ್ಯ ಸಂಕೀರ್ಣ, ಸಂಘ, ಸಂಸ್ಥೆ ಹೀಗೆ ಎಲ್ಲಾ ಸಂಸ್ಥೆಗಳಲ್ಲೂ ನಾಮ ಫಲಕಗಳನ್ನು ಕಡ್ಡಾಯವಾಗಿಕನ್ನಡ ಭಾಷೆಯಲ್ಲೇ ಪ್ರದರ್ಶಿಸುವಂತೆ ಆದೇಶ ಹೊರಡಿದುವಂತೆ ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು ಒತ್ತಾಯಿಸಿದೆ. ಈ ಕುರಿತು ಪರಿಷತ್ತಿನಜಿಲ್ಲಾಧ್ಯಕ್ಷಎಸ್. ಪ್ರದೀಪಕುಮಾರಕಲ್ಕೂರ ಮಂಗಳೂರು ಮಹಾನಗರ ಪಾಲಿಕೆಯಆಯುಕ್ತರಾಗಿರುವ ಶಾನಾಡಿಅಜಿತ್‌ಕುಮಾರ್ ಹೆಗ್ಡೆಯವರಿಗೆ ಮನವಿಯೊಂದನ್ನು ಸಲ್ಲಿಸಿದ್ದಾರೆ. ಈಗಾಗಲೇ ಬೆಂಗಳೂರು ಮಹಾನಗರ ಪಾಲಿಕೆಯು ನವೆಂಬರ್ 1 ರೊಳಗೆ ಕನ್ನಡದಲ್ಲೇ ನಾಮಫಲಕಗಳನ್ನು ಪ್ರದರ್ಶಿಸುವ ಕುರಿತುಆದೇಶ ನೀಡಿದ್ದುಇದು ರಾಜ್ಯದಾದ್ಯಂತಜಾರಿಗೆ ಬರುವಂತಾಗಲಿ, ರಾಜ್ಯದ ಪ್ರಮುಖ ನಗರಗಳಲ್ಲೊಂದಾದ […]