ವಿವಿಧತೆಯಲ್ಲಿ ಏಕತೆ ಸಾರುವ ತುಳು ಭಾಷೆ : ತುಳುವೆರೆ ಕರ್ಣೆ ಕನ್ಯಾನ ಸದಾಶಿವ ಶೆಟ್ಟಿ
Sunday, October 1st, 2023ಮಂಗಳೂರು : ತುಳು ಭಾಷೆಯಲ್ಲಿ ವಿವಿಧ ತರವಾದ ಪ್ರಾದೇಶಿಕ ಬದಲಾವಣೆಗಳಿಗೆ ಅಲ್ಲದೆ ಜಾತಿಯ ಬದಲಾವಣೆಗಳಿವೆ ಇದೆಲ್ಲವೂ ತುಳುನಾಡಿನ ತುಳು ಭಾಷೆಯ ವಿಶಿಷ್ಟತೆಯನ್ನು ಸಾರುತ್ತದೆ. ನನ್ನ ಈ ದಾನ ಧರ್ಮದ ಕೆಲಸದಲ್ಲಿ ನನ್ನ ಮನೆಯವರ ಶ್ರೇಷ್ಠ ಮನಸ್ಥಿಯೇ ಕಾರಣ. ನನ್ನಲ್ಲಿ ನನ್ನ ಧರ್ಮಪತ್ನಿ ಮಕ್ಕಳು ಯಾವುದೇ ಪ್ರೀತಿಯ ಆಕ್ಷೇಪಗಳನ್ನು ನೀಡದಿರುವುದೇ ಈ ರೀತಿಯ ಕೆಲಸ ಕಾರ್ಯಗಳ ಪ್ರೋತ್ಸಾಹ ಎಂದು ತುಳುವೆರೆ ಕರ್ಣೆ ಕನ್ಯಾನ ಸದಾಶಿವ ಶೆಟ್ಟಿ ಹೇಳಿದರು. ಅವರು ಮಂಗಳೂರು ಪುರ ಭವನದಲ್ಲಿ ನಡೆದ ತುಳುವೆರೆ ಆಯನೊ ಕೂಟ […]