ಶ್ರೀ ಕೆ.ಟಿ ವೇಣುಗೋಪಾಲ್ ಕಪಸಮ-ರಾಷ್ಟ್ರೀಯ ಮಾಧ್ಯಮಶ್ರೀ ಪ್ರಶಸ್ತಿ 2020 ಪ್ರದಾನ
Sunday, January 24th, 2021ಮುಂಬಯಿ : ಪತ್ರಿಕಾವೃತ್ತಿ ಸಮಾಜದ ಸಮಸ್ಯೆ ಸವಾಲುಗಳ ಪರಿಹಾರಕ್ಕೆ ಸಂಜೀವಿನಿ ಆಗಿದೆ. ಆದ್ದರಿಂದ ಜರ್ನಲಿಸಂ ಎಂಬುದು ಸಮಾಜಕ್ಕೆ ಅತ್ಯಗತ್ಯ ಜೀವಸೆಲೆ ಎಂಬುದನ್ನು ಸರ್ವರೂ ಮನಗಂಡು ಪತ್ರಕರ್ತರ ಭಾವನೆಗಳಿಗೆ ಸ್ಪಂದಿಸುವ ಅಗತ್ಯವಿದೆ. ಸಮಾಜವನ್ನು ಹತೋಟಿಯಲ್ಲಿಡುವ ಶಕ್ತಿ ಪತ್ರಿಕೋದ್ಯಕ್ಕಿದ್ದು, ಇಂತಹ ಬೆಳವಣಿಗೆಗಳ ಸವಾಲುಗಳಿಗೆ ಗುಣಮಟ್ಟದ ಜರ್ನಲಿಸಂನಿಂದ ಮಾತ್ರ ಪರಿಹಾರ ಸಾಧ್ಯ. ಆದ್ದರಿಂದ ನಿಷ್ಠಾವಂತ ಪತ್ರಕರ್ತರ ವೃತ್ತಿನಿಷ್ಠೆಯನ್ನು ತಿದ್ದುವ ಕಾಯಕಕ್ಕೆ ಹೋಗದೆ ಪತ್ರಕರ್ತರನ್ನು ಪ್ರೋತ್ಸಹಿಸುವ ಪ್ರಯತ್ನ ಮಾಡಬೇಕು ಎಂದು ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ ಸಿ.ಶೆಟ್ಟಿ ತಿಳಿಸಿದರು. ಅಂಧೇರಿ […]