ನಾಳೆ ಭಾರತ ತಲುಪಲಿರುವ 40,000 ಸೀಸೆ ಕಪ್ಪುಶಿಲೀಂಧ್ರ ಔಷಧ
Friday, May 21st, 2021ಬೆಂಗಳೂರು : ಕೇಂದ್ರವು ವಿವಿಧ ರಾಜ್ಯಗಳಿಗೆ ಬರುವ ವಾರದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರೆಮ್ಡೆಸಿವಿರ್ ಚುಚ್ಚುಮದ್ದಿನ ಹಂಚಿಕೆ ಮಾಡುವ ಪ್ರಕ್ರಿಯೆಯಲ್ಲಿದ್ದು ಸಕ್ರಿಯ ಪ್ರಕರಣಗಳನ್ನು ಆಧರಿಸಿ ರಾಜ್ಯಕ್ಕೆ ಸಿಂಹಪಾಲು ದೊರೆಯಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಹೇಳಿದ್ದಾರೆ. ಇಂದು ಇಲ್ಲಿ ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು ಈ ವಾರದ ಬಳಕೆಗಾಗಿ ರಾಜ್ಯಕ್ಕೆ ಅತಿಹೆಚ್ಚು 4.25 ಲಕ್ಷ ವಯಲ್ಸ್ […]