ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಅಧಿಸೂಚನೆ-2011’ರ ಅನುಷ್ಠಾನ ಸಂಬಂಧ, ಕರಡು ನಕ್ಷೆ
Thursday, October 12th, 2017ಮಂಗಳೂರು: ಕರಾವಳಿಯ ಮೂರು ಜಿಲ್ಲೆಗಳ ಸುದೀರ್ಘ ಕಾಲದ ಬೇಡಿಕೆಯಾಗಿರುವ “ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಅಧಿಸೂಚನೆ-2011’ರ ಅನುಷ್ಠಾನ ಸಂಬಂಧ ಈಗ ಹೊಸ ಕರಡು ನಕ್ಷೆ ಸಿದ್ಧಗೊಂಡಿದೆ. ಸಿಆರ್‌ಝಡ್ ವ್ಯಾಪ್ತಿಯ ನಿವಾಸಿಗಳಿಂದ ಅಹವಾಲು ಸ್ವೀಕಾರಕ್ಕೆ ಕರ್ನಾಟಕ ಕಡಲತೀರ ವಲಯ ನಿರ್ವಹಣಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಹೊಸ ನಕ್ಷೆ ಪ್ರಕಾರ ಸಿಆರ್‌ಝಡ್ ವ್ಯಾಪ್ತಿಯಲ್ಲಿ ಪರಿಸ್ಥಿತಿ ಹಾಗೂ ಆವಶ್ಯಕತೆಗೆ ಅನುಗುಣವಾಗಿ ನಿಯಮದಲ್ಲಿ ಬದಲಾವಣೆ ಮಾಡಲು ಅವಕಾಶವಿದ್ದು, ನಿರ್ಬಂಧಗಳಲ್ಲಿ ಕೊಂಚ ಸಡಿಲಿಕೆಯಾಗುವ ಸಾಧ್ಯತೆಯಿದೆ. ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯವು 2014 ಮಾ. 14ರಂದು […]