ಫ್ರಿಡಂ ಪಾರ್ಕ್‍ನಲ್ಲಿ ತುರ್ತುಪರಿಸ್ಥಿತಿ ಹೇರಿಕೆ ವಿರೋಧಿಸಿ ಕರಾಳ ದಿನ ಆಚರಣೆ

Friday, June 25th, 2021
freedom Park

ಬೆಂಗಳೂರು  : ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ಮೇಲೆ ಹೇರಿದ್ದ ತುರ್ತುಪರಿಸ್ಥಿತಿಯನ್ನ ವಿರೋಧಿಸಿ ಶುಕ್ರವಾರ ಜೂನ್ 25 ರಂದು  ಫ್ರಿಡಂ ಪಾರ್ಕ್‍ನಲ್ಲಿ ಕಂದಾಯ ಸಚಿವ ಆರ್ ಅಶೋಕ ಅವರು ಕರಾಳ ದಿನ ಆಚರಣೆ ಮಾಡಿದರು. ಈ ವೇಳೆ ಅಂದಿನ ದಿನಗಳನ್ನ ನೆನಪಿಸಿಕೊಂಡು ಸಚಿವರು,” ಜಯಪ್ರಕಾಶ್ ನಾರಾಯಣ್ ಅವರ ಕರೆಯ ಮೇರೆಗೆ ನಾನು ಮತ್ತು ನಮ್ಮ ಕಾಲೇಜಿನ ವಿದ್ಯಾರ್ಥಿ ನಾಯಕರುಗಳು ಯಶವಂತಪುರ ವೃತ್ತದ ಬಳಿ ತುರ್ತುಪರಿಸ್ಥಿತಿಯನ್ನ ವಿರೋಧಿಸಿ ಹೋರಾಟ ಮಾಡಿದ್ದೇವು. ಆ ವೇಳೆ ನಮ್ಮನ್ನ ಬಂಧಿಸಿ ಕೇಂದ್ರ […]

ನೋಟು ಅಮಾನ್ಯೀಕರಣಕ್ಕೆ ಒಂದು ವರ್ಷ, ಕರಾಳ ದಿನ ಆಚರಿಸಿದ ಕಾಂಗ್ರೆಸ್

Wednesday, November 8th, 2017
congress protest

ಮಂಗಳೂರು : ದ.ಕ ಜಿಲ್ಲಾ ಕಾಂಗ್ರೆಸ್ ಮತ್ತು ವಿವಿಧ ಸಂಘಟನೆಗಳು  ನೋಟು ಅಮಾನ್ಯೀಕರಣಕ್ಕೆ ವರ್ಷ ತುಂಬಿದ ಹಿನ್ನೆಲೆಯಲ್ಲಿ ‘ಕರಾಳ ದಿನ’ವನ್ನು  ಬುಧವಾರ ಆಚರಿಸಿದವು. ಮಂಗಳೂರಿನ ಕಾಂಗ್ರೆಸ್ ಕಚೇರಿ ಎದುರು ನಡೆದ ಕರಾಳ ದಿನ ಪ್ರತಿಭಟನೆಯಲ್ಲಿ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್, ಬಂಡವಾಳ ಶಾಹಿಗಳ ಪರ ಮೋದಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಜನಸಾಮಾನ್ಯರ ಕಷ್ಟ ಅವರ ಗಮನದಲ್ಲಿಲ್ಲ. ಪ್ರಪಂಚ ಸುತ್ತುವುದೇ ಅವರ ನಿತ್ಯದ ಕಾಯಕವಾಗಿದೆ. ಅದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ದೂರಿದರು. ಶಾಸಕರಾದ ಜೆ. ಆರ್. […]

ತುಳುನಾಡ ರಕ್ಷಣಾ ವೇದಿಕೆಯಲ್ಲಿ ಕರಾಳ ದಿನ ಆಚರಣೆ

Wednesday, November 1st, 2017
black day

ಮಂಗಳೂರು :ತುಳುವರು ತಮ್ಮ ವಾಟ್ಸ್ಆ್ಯಪ್ ಪ್ರೊಫೈಲ್ ಚಿತ್ರವನ್ನು ಬ್ಲ್ಯಾಕ್ ಡೇ ಎಂದು ಹಾಕುವ ಮೂಲಕ ಕರಾಳ ದಿನವನ್ನಾಗಿಸಲು ಕರೆ ನೀಡಲಾಗಿದೆ. ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಕಳೆಗಟ್ಟಿದ್ದರೆ, ಕರಾವಳಿಯಲ್ಲಿ ಮಾತ್ರ ಇಂದು ಕರಾಳ ದಿನವನ್ನಾಗಿ ತುಳುನಾಡ ರಕ್ಷಣಾ ವೇದಿಕೆ ಘೋಷಿಸಿದೆ. ಒಂದೆಡೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್‌ ಕರಾಳ ದಿನಾಚರಣೆ ಆಚರಿಸುತ್ತಿದೆ. ಮತ್ತೊಂದೆಡೆ ಕರಾವಳಿಯಲ್ಲೂ ತುಳುನಾಡ ರಕ್ಷಣಾ ವೇದಿಕೆಯಿಂದಲೂ ಕರಾಳ ದಿನ ಆಚರಿಸುತ್ತಿದೆ. ಕಳೆದ ಹಲವಾರು ವರ್ಷಗಳಿಂದ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು ಎನ್ನುವು ಸೇರಿದಂತೆ ಹಲವಾರು ಬೇಡಿಕೆಗಳನ್ನು […]

ತುಳುಭಾಷೆಯ ಮಾನ್ಯತೆಗಾಗಿ ಕರಾಳ ದಿನ ಆಚರಣೆ

Friday, October 27th, 2017
tulu language

ಮಂಗಳೂರು: ಕರಾವಳಿಯ ಒಂದು ಲಕ್ಷ ಜನ ಭಾಷಾ ಮಾನ್ಯತೆಗಾಗಿ ಟ್ವೀಟ್ ಅಭಿಯಾನ ನಡೆಸಿ ಪ್ರಧಾನಿ ಮೋದಿ ಗಮನ ಸೆಳೆಯಲು ಯತ್ನಿಸಲಿದ್ದಾರೆ. 8ನೇ ಪರಿಚ್ಛೇದಕ್ಕೆ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು  ಸೇರಿಸಬೇಕೆಂಬ ಬೇಡಿಕೆ‌ ಜೋರಾಗಿದೆ.   ಇನ್ನೊಂದೆಡೆ ತುಳು ಸಂಘಟನೆಗಳು ಕನ್ನಡ ರಾಜ್ಯೋತ್ಸವದಂದು ‘ಕರಾಳ ದಿನಾಚರಣೆ’ಗೆ ಕರೆ ನೀಡಿವೆ. ತುಳುಭಾಷೆಯ ಮಾನ್ಯತೆಗಾಗಿ #TuluTo8thShedule ಎನ್ನುವ ಹ್ಯಾಷ್ ಟ್ಯಾಗ್ ಮೂಲಕ‌ ಟ್ವೀಟರ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕರಾವಳಿಯ ಲಕ್ಷಾಂತರ ಟ್ವೀಟರಿಗರು ಈ ಹೋರಾಟದಲ್ಲಿ ಕೈ ಜೋಡಿಸಲಿದ್ದಾರೆ. ಅತೀ ಪುರಾತನ ಭಾಷೆಯಾದ […]