ಕರಾವಳಿಯ ಜನತೆಯ ಸಂಶಯವನ್ನು ನಿವಾರಣೆ ಮಾಡುವ ಜವಾಬ್ದಾರಿ ಮುಖ್ಯಮಂತ್ರಿಗಳು ವಹಿಸಬೇಕು: ಕ್ಯಾ.ಗಣೇಶ್ ಕಾರ್ಣಿಕ್
Friday, December 9th, 2016ಮಂಗಳೂರು: ಎತ್ತಿನಹೊಳೆ ಯೋಜನೆಯಲ್ಲಿ ಸಾಕಷ್ಟು ತಾಂತ್ರಿಕ ತೊಂದರೆ, ಗೊಂದಲಗಳಿವೆ. ಮುಖ್ಯಮಂತ್ರಿಗಳು ಅಧಿಕಾರಿಗಳ ಸಹಿತ ಮಂಗಳೂರಿಗೆ ಆಗಮಿಸಿ ಈ ಭಾಗದ ಜನತೆ ಹಾಗೂ ಜನಪ್ರತಿನಿಗಳ ಸಂಶಯಗಳನ್ನು ದೂರ ಮಾಡುವುದಾಗಿ ಹೇಳಿದ್ದರು. ಆದರೆ ಮುಖ್ಯಮಂತ್ರಿಗಳು ನೀಡಿದ ಭರವಸೆಯನ್ನು ಈಡೇರಿಸಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್ ಹೇಳಿದ್ದಾರೆ. ಮಾಧ್ಯಮರೊಂದಿಗೆ ಮಾತನಾಡಿದ ಅವರು, 9.5ಕೋಟಿ ರೂ. ವೆಚ್ಚದಲ್ಲಿ 32 ವಷಗಳ ಹಿಂದೆ ಕೈಗೆತ್ತಿಕೊಂಡಿರುವ ವಾರಾಹಿ ಯೋಜನೆ ಇನ್ನೂ ಪೂರ್ಣಗೊಂಡಿಲ್ಲ. ಯೋಜನೆಗೆ ರೂ.689 ಕೋಟಿ ವೆಚ್ಚ ಮಾಡಲಾಗಿದೆ. 6,000 […]