ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ, ಆನ್‌ಲೈನ್‌ ಮೂಲಕ ಅರ್ಜಿ

Wednesday, May 25th, 2022
India Post

ಬೆಂಗಳೂರು : ಭಾರತೀಯ ಅಂಚೆ ಇಲಾಖೆಯು ದೇಶದಾದ್ಯಂತ 38,926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ 2410 ಹುದ್ದೆಗಳನ್ನು ಈ ನೇಮಕಾತಿ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಮೇ 02 ರಿಂದ ಅರ್ಜಿ ಸ್ವೀಕಾರ ಆರಂಭವಾಗಿದ್ದು, ಜೂನ್ 05 ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಂಚೆ ಇಲಾಖೆಯಲ್ಲಿ ಬ್ರ್ಯಾಂಚ್ ಪೋಸ್ಟ್‌ ಮಾಸ್ಟರ್, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್‌ಮಾಸ್ಟರ್‌, ಡಾಕ್‌ ಸೇವಕ್‌ ಎಂದು ಮೂರು ವಿಧದ ಹುದ್ದೆಗಳಿಗೆ ಮೆರಿಟ್ ಆಧಾರದಲ್ಲಿ ಅಭ್ಯರ್ಥಿಗಳನ್ನು […]