ಗಡಿಯಲ್ಲಿ ಕನ್ನಡಕ್ಕೆ ಆತಂಕವಿದೆ ವಿವಿಯಲ್ಲಿ ಕನ್ನಡ ಡಿಂಡಿಮ ಉದ್ಘಾಟಿಸಿ ಡಾ. ಸಿ ಸೋಮಶೇಖರ್
Wednesday, November 10th, 2021ಮಂಗಳೂರು : ಸಮೃದ್ಧ ಇತಿಹಾಸವಿರುವ ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಗಡಿಪ್ರದೇಶಗಳಲ್ಲಿ ಆತಂಕ ತಲೆದೋರಿದೆ. ಕರ್ನಾಟಕ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಗಡಿ ಭಾಗದ ಕನ್ನಡಕ್ಕೆ ರಕ್ಷಣೆ ಮತ್ತು ಪೋಷಣೆ ನೀಡಲಿದೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಸಿ ಸೋಮಶೇಖರ್ ಹೇಳಿದರು. ಬುಧವಾರ ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ನಡೆದ ಕನ್ನಡ ಡಿಂಡಿಮ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡದ ಕವಿಗಳು ನಾಡು ನುಡಿಯ […]