ಕರ್ನಾಟಕ ಪ್ರವಾಸೋದ್ಯಮದ ಪ್ರಚಾರ ಮತ್ತು ಉತ್ತೇಜನಕ್ಕೆ ಡಿಜಿಟಲ್ ಮಾರ್ಕೆಟಿಂಗ್ ಸೇವೆಗಾಗಿ ಅರ್ಜಿ ಆಹ್ವಾನ

Tuesday, August 3rd, 2021
Karnataka Tourism

ಬೆಂಗಳೂರು : ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯು ಪ್ರಚಾರ ಮತ್ತು ಉತ್ತೇಜನಕ್ಕೆ ಸಂಬಂಧಿಸಿದಂತೆ ಇಲಾಖೆಗೆ ಡಿಜಿಟಲ್ ಮಾರ್ಕೆಟಿಂಗ್ ಸೇವೆಗಳನ್ನು ಒದಗಿಸುವಲ್ಲಿ ಸಹಕರಿಸಲು ಇದೇ ಮಾದರಿಯ ಅನುಭವವನ್ನು ಹೊಂದಿರುವ ಏಜೆನ್ಸಿ/ಏಜೆನ್ಸಿಗಳಿಂದ ಪ್ರಸ್ತಾವನೆಯ ವಿನಂತಿ (Request for Proposal) ದಾಖಲೆಯನ್ವಯ ಪ್ರಸ್ತಾವನೆಗಳನ್ನು ಆಹ್ವಾನಿಸಲು ಉದ್ದೇಶಿಸಿರುತ್ತದೆ. ಈ ಸಂಬಂಧ ಬಿಡ್ ದಾಖಲೆಗಳನ್ನು ಕರ್ನಾಟಕ ಸರ್ಕಾರದ ಇ-ಸಂಗ್ರಹಣೆ ವೆಬ್ಸೈಟ್ ವಿಳಾಸ http://www.eproc.karnataka.gov.in ದಿಂದ ದಿನಾಂಕ:31-07-2021ರ ನಂತರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಇದೇ ವೇದಿಕೆಯ ಮೂಲಕ ಆಸಕ್ತ ಬಿಡ್ಡುದಾರರು ತಮ್ಮ ಪ್ರಸ್ತಾವನೆಗಳನ್ನು ಸಲ್ಲಿಸಬಹುದಾಗಿದೆ. ಈ ಸಂಬಂಧ […]

ಪ್ರಾದೇಶಿಕ ಆಯುಕ್ತರ ಕಚೇರಿ ರದ್ದುಗೊಳಿಸಲು ಸರ್ಕಾರ ಚಿಂತನೆ: ಸಚಿವ ಆರ್ ಅಶೋಕ

Thursday, July 8th, 2021
R Ashoka

ಬೆಂಗಳೂರು : “ನಾಲ್ಕು ಪ್ರಾದೇಶಿಕ ಆಯುಕ್ತರ ಹುದ್ದೆಗಳನ್ನು ರದ್ದುಗೊಳಿಸಿ, ಬದಲಿಗೆ ಬೆಂಗಳೂರಿನಲ್ಲಿ ಪ್ರಾದೇಶಿಕ ಆಯುಕ್ತರನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರ ಚಿಂತನೆ‌ ನಡೆಸಿದೆ”. ಎಂದು ಕಂದಾಯ ಸಚಿವ ಆರ್ ಅಶೋಕ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಕಂದಾಯ ಸಚಿವರು, “ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಎಲ್ಲಾ ನಾಲ್ಕು ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಪಡಿಸಬಹುದು ಮತ್ತು ಬದಲಿಗೆ ರಾಜ್ಯ ಮಟ್ಟದಲ್ಲಿ ಕಂದಾಯ ಆಯುಕ್ತರನ್ನು ಸ್ಥಾಪಿಸಬಹುದು ಎಂದು ಶಿಫಾರಸು ಮಾಡಿದೆ. ಪ್ರಾದೇಶಿಕ ಆಯುಕ್ತರ ಕಚೇರಿಗಳು ಬಿಳಿ ಆನೆಗಳಾಗಿ […]

ನಾಳೆ (ಏಪ್ರಿಲ್ 27) ರಾತ್ರಿಯಿಂದ 14 ದಿನ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್

Monday, April 26th, 2021
yedyurappa

ಬೆಂಗಳೂರು: ಕೊರೊನಾ 2 ನೇ ಅಲೆ ವ್ಯಾಪಿಸುತ್ತಿದ್ದಂತೆ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ಇದರ ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ 14 ದಿನ ರಾಜ್ಯಾದ್ಯಂತ ಮತ್ತಷ್ಟು ಬಿಗಿ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಏಪ್ರಿಲ್ 27 ರಿಂದ 14 ದಿನ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಇರಲಿದೆ,   15 ದಿನದ ಬಳಿಕವೂ ಪರಿಸ್ಥಿತಿ ಮತ್ತೆ ಹತೋಟಿಗೆ ಬಾರದಿದ್ದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. […]

ಇ-ರೌಂಡ್ಸ್ ಉಪಕ್ರಮಕ್ಕೆ ಕರ್ನಾಟಕ ಸರ್ಕಾರದೊಂದಿಗೆ ಕೈಜೋಡಿಸಿದ ಬೆಂಗಳೂರು ಮಣಿಪಾಲ್ ಆಸ್ಪತ್ರೆ

Tuesday, May 26th, 2020
Manipal Hospital

ಗದಗ : ಕೊರೋನಾ ವೈರಸ್ ಸೋಂಕಿನಿಂದ ಗಂಭೀರ ಸ್ಥಿತಿಯಲ್ಲಿರುವ ರಾಜ್ಯದ ೭ ಜಿಲ್ಲೆಗಳಲ್ಲಿನ ರೋಗಿಗಳಿಗೆ ಇ-ರೌಂಡ್ ನಡೆಸುವ ಮೂಲಕ ಬೆಂಬಲ ಒದಗಿಸಲು ಹಾಗೂ ಸೋಂಕು ಪ್ರಕರಣಗಳಲ್ಲಿ ಕರ್ನಾಟಕ ಸರ್ಕಾರಕ್ಕೆ ಬೆಂಬಲ ನೀಡಲು ಬೆಂಗಳೂರು ಮಣಿಪಾಲ್ ಆಸ್ಪತ್ರೆ ಮುಂದಾಗಿದೆ. ಇದಕ್ಕಾಗಿ ಬೆಂಗಳೂರಿನಲ್ಲಿ ವಾರ್ ರೂಮ್(ಯುದ್ಧ ಕೋಣೆ) ಅನ್ನು ಸಜ್ಜುಗೊಳಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ‍್ಯದರ್ಶಿ, ಆರೋಗ್ಯ ಆಯುಕ್ತರು ಮತ್ತು ಸರ್ಕಾರ ನೇಮಿಸಿದ ವೈದ್ಯರು ಈ ಉಪಕ್ರಮದಲ್ಲಿ ಸೇರಿದ್ದು, ಜಿಲ್ಲೆಗಳಲ್ಲಿ ವಿಶೇಷಜ್ಞರೊಂದಿಗೆ ವರ್ಚುವಲ್ ಆರೋಗ್ಯ ಸುತ್ತುಗಳನ್ನು ನಡೆಸಲು […]

ತುಳು ಸಾಹಿತ್ಯ ಅಕಾಡೆಮಿ ಕಟ್ಟಡ ನಿಮರ್ಾಣಕ್ಕೆ ರೂ.2 ಕೋಟಿ ಮಂಜೂರು

Friday, July 8th, 2011
palthady-ramakrishna-achar

ಮಂಗಳೂರು: ಕರ್ನಾಟಕ ಸರ್ಕಾರ ಕರ್ನಾಟಕ ಸರ್ಕಾರ ಅಭಿವೃದ್ಧಿಗೆ ಅನೇಕ ಪ್ರಗತಿಪರ ಕಾರ್ಯಗಳನ್ನು ಮಾಡುತ್ತಿದ್ದು,ಇದೀಗ ಕರ್ನಾಟಕ ತುಳು ಸಾಹಿತ್ಯ ತುಳು ಭಾಷೆ ಹಾಗೂ ಸಾಹಿತ್ಯ ಅಕಾಡೆಮಿ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಗಳನ್ನು ಮಂಜೂರು ಮಾಡಿದೆಯೆಂದುಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಇದರ ಅಧ್ಯಕ್ಷರಾದ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ತಿಳಿಸಿದ್ದಾರೆ. ತುಳು ಸಾಹಿತ್ಯಾಭಿವೃದ್ಧಿಗೆ ಸಾಹಿತ್ಯ ಕಟ್ಟಡ ನಿಮರ್ಾಣಕ್ಕಾಗಿ ರೂ.2 ಕೋಟಿ ಮಂಜೂರು ಮಾಡಲು ಸಹಕಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜೆ.ಕೃಷ್ಣ ಪಾಲೇಮಾರ್ರವರಿಗೆ ಡಾ.ರಾಮಕೃಷ್ಣ ಆಚಾರ್ […]