ರಾಜ್ಯ ಸಾಹಿತ್ಯ ಪರಿಷತ್ ನ ಅಧ್ಯಕ್ಷರನ್ನು ಪದತ್ಯುತಗೊಳಿಸಿಸಲು ಒತ್ತಾಯ
Saturday, September 12th, 2020ಮಂಗಳೂರು : ಕರ್ನಾಟಕ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಮನು ಬಳಿಗಾರ್ ರವರ ಅಧಿಕಾರ ಅವಧಿಯು ಈಗಾಗಲೇ ಮುಗಿದಿದ್ದು ತಕ್ಷಣಕ್ಕೆ ಪದತ್ಯುತಗೊಳಿಸಿ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಗಡಿನಾಡು ಕಾಸರಗೋಡಿನ ಕನ್ನಡ ಹೋರಾಟಗಾರ ಜಿ ವೀರೇಶ್ವರ ಭಟ್ ಕರ್ಮರ್ಕರ್ ಒತ್ತಾಯಿಸಿದ್ದಾರೆ. ಶನಿವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಸರಗೋಡಿನ ಕನ್ನಡಿಗರಿಗೆ ಎಲ್ಲಾ ರೀತಿಯ ಸವಲತ್ತುಗಳನ್ನು ನೀಡಬೇಕು, ಕಾಸರಗೋಡಿನಲ್ಲಿ ಕನ್ನಡ ಪರ ಚಟುವಟಿಕೆಗಳನ್ನು ಬೆಂಬಲಿಸಬೇಕು, ಕನ್ನಡಿಗರ ಮೇಲೆ ದೌರ್ಜನ್ಯ ವನ್ನು ನಿಲ್ಲಿಸಬೇಕು, ಕಾಸರಗೋಡಿನ ಕನ್ನಡಿಗರಿಗೆ ಕರ್ನಾಟಕದಲ್ಲಿ ಕಡ್ಡಾಯವಾಗಿ […]