ಹೊಟ್ಟೆಯ ಹಸಿವನ್ನು ಆಹಾರ ನೀಗಿಸಿದರೆ – ಜ್ಞಾನದ ಹಸಿವನ್ನು ಭಜನೆ ನೀಗಿಸುವುದು – ಕಲ್ಕೂರ
Sunday, November 28th, 2021ಮಂಗಳೂರು : ನಾವು ತಿನ್ನುವ ಆಹಾರ ನಮ್ಮ ಹಸಿವನ್ನು ನೀಗಿಸಿದರೆ, ಭಜನಾ ಸಂಕೀರ್ತನೆಯು ಜ್ಞಾನದ ಹಸಿವನ್ನು ನೀಗಿಸುವುದು. ಕೊರೋನಾ ತಡೆಗಟ್ಟುವಲ್ಲಿ ಮುಖಗವಸು ರಕ್ಷಣೆ ನೀಡಿದಂತೆ ವಿಕೃತ ಮನಸ್ಸಿನಿಂದ ರಕ್ಷಿಸಿಕೊಳ್ಳಲು ‘ಭಜನಾ ಸಂಕೀರ್ತನೆ’ಯೂ ಒಂದು ಸಾತ್ವಿಕವಾದ ರಕ್ಷಾ ಕವಚವಿದ್ದಂತೆ ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ನುಡಿದರು. ಕದ್ರಿ ಕಂಬಳ, ಮಲ್ಲಿಕಾ ಬಡಾವಣೆಯ, ಮಂಜುಪ್ರಾಸಾದ, ವಾದಿರಾಜ ಮಂಟಪದ ಪೇಜಾವರ ವಿಶ್ವೇಶತೀರ್ಥ ವೇದಿಕೆಯಲ್ಲಿ ನಗರದ […]