ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ; ಎದುರಿಸಲು ನಾವು ಸಿದ್ದ: ಮಾಜಿ ಸಿಎಂ ಬೊಮ್ಮಾಯಿ
Tuesday, May 30th, 2023
ಬೆಂಗಳೂರು: ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ದ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರ ತನಿಖೆಗೆ ಆದೇಶಿಸಿರುವುದಕ್ಕೆ ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ ಅವರು ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ಇರಲಿ. ಯಾವುದೇ ತನಿಖೆ ಮಾಡಬಹುದು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಐಡಿ ತನಿಖೆ ಮಾಡಬಹುದು ಅಂತ. ನಾನೇ ಹಿಂದೆ […]