ಕಲ್ಲಂದಡ್ಕ ಶೂಟೌಟ್ ಪ್ರಕರಣ : ಆರೋಪಿ ಬಂಧನ
Thursday, November 28th, 2019ಪುತ್ತೂರು : ಕೊಡಿಪಾಡಿ ಗ್ರಾಮದ ಕಲ್ಲಂದಡ್ಕ ಎಂಬಲ್ಲಿ ನ. 26 ರಂದು ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಅನೀಫ್ ಜೋಗಿ (39) ಬಂಧಿತ ಆರೋಪಿ. ಕೊಡಿಪಾಡಿ ಗ್ರಾಮದ ಕಲ್ಲಂದಡ್ಕ ಎಂಬಲ್ಲಿ ನ. 26 ರಂದು ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಗುಂಡ್ಯದ ಚೆಕ್ ಪೋಸ್ಟ್ ಬಳಿ ಬಂಧಿಸಿದ್ದಾರೆ. ಆರೋಪಿಯನ್ನು ತಡರಾತ್ರಿ ನ್ಯಾಯಾಧೀಶರ ಮುಂದೆ […]